For Quick Alerts
  ALLOW NOTIFICATIONS  
  For Daily Alerts

  ಫಲಿಸಿದ ಅಭಿಮಾನಿಗಳ ಹಾರೈಕೆ: ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ

  |

  ಕೊರೊನಾ ಕ್ಕೆ ತುತ್ತಾಗಿ ಹಲವು ದಿನಗಳಿಂದ ತೀವ್ರ ಉಸಿರಾಟದ ಸಮಸ್ಯೆ ಎದುರಿಸಿ ವೆಂಟಿಲೇಟರ್ ಬೆಂಬಲದೊಂದಿಗೆ ಉಸಿರಾಡುತ್ತಿದ್ದ ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಅವರ ಆರೋಗ್ಯ ಚೇತರಿಕೆ ಕಂಡಿದೆ.

  Drug Mafia 15 ಜನ ಹೀರೋ, ಹೀರೋಯಿನ್ ದಾಖಲೆಯನ್ನು ಸಾಕ್ಷಿ ಸಮೇತ ಪೋಲೀಸರ ಕೈಗೆ ಕೊಟ್ಟ ಇ,ಲಂಕೇಶ್ |

  ಎಸ್.ಪಿ.ಬಾಲಸುಬ್ರಹ್ಮಣ್ಯಂ ದಾಖಲಾಗಿರುವ ಎಂಜಿಎಂ ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಂತೆ, ಎಸ್‌ಪಿಬಿ ಆರೋಗ್ಯ ಸಾಕಷ್ಟು ಚೇತರಿಕೆ ಕಂಡಿದೆ.

  ಆದರೆ ಇನ್ನೂ ಸಹ ವೆಂಟಿಲೇಟರ್ ಹಾಗೂ ಇಸಿಎಂಒ ತೆಗೆಯಲಾಗಿಲ್ಲ. ಹಾಗೂ ಇನ್ನೂ ಸಹ ಅವರನ್ನು ತೀವ್ರ ನಿಗಾ ಘಟಕದಲ್ಲಿಯೇ ಇಡಲಾಗಿದೆಯಂತೆ. ಆಸ್ಪತ್ರೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಅನ್ನು ಸಾಕಷ್ಟು ಮಂದಿ ಅಭಿಮಾನಿಗಳು ಶೇರ್ ಮಾಡಿದ್ದಾರೆ.

  ಎಸ್‌ಪಿಬಿ ಪೂರ್ಣ ಪ್ರಜ್ಞೆಯಲ್ಲಿದ್ದು, ಎಚ್ಚರಿಕೆಯಿಂದಿದ್ದಾರೆ. ಚಿಕಿತ್ಸೆ, ಮಾತುಗಳು ಎಲ್ಲದಕ್ಕೂ ಸ್ಪಂದಿಸುತ್ತಿದ್ದಾರೆ. ಅಷ್ಟೆ ಅಲ್ಲದೆ ಸಣ್ಣ ಮಟ್ಟಿನ ಅವಶ್ಯಕ ವ್ಯಾಯಾಮವನ್ನೂ ಸಹ ಮಾಡುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್‌ನಲ್ಲಿ ಹೇಳಲಾಗಿದೆ.

  English summary
  SP Balasubrahmanyam Health Update: Veteran Singer clinical condition is stable said MGM Hospital.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X