ಫೋಟೋ ವೈರಲ್; 'ಪುಷ್ಪಾ' ಸಿನಿಮಾದ ಅಲ್ಲು ಅರ್ಜುನ್ ಲುಕ್ ಸೋರಿಕೆ

ತೆಲುಗು ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಪುಷ್ಪಾ ಸಿನಿಮಾದ ಚಿತ್ರೀಕರಣ ಭರ್ಜರಿಯಾಗಿ ನಡೆಯುತ್ತಿದೆ. ಲಾಕ್ ಡೌನ್ ಬಳಿಕ ಅಲ್ಲು ಅರ್ಜುನ್ ಮೊದಲ ಬಾರಿಗೆ ಚಿತ್ರೀಕರಣಕ್ಕೆ ಹೊರಟಿದ್ದಾರೆ. ಪುಷ್ಪಾ ನಿರ್ದೇಶಕ ಸುಕುಮಾರ್ ಸಾರಥ್ಯದಲ್ಲಿ ಮೂಡಿ ಬರುತ್ತಿರುವ ಸಿನಿಮಾ.

ಈಗಾಗಲೇ ಭಾರಿ ಕುತೂಹಲ ಮೂಡಿಸಿರುವ ಪುಷ್ಪಾ ಸಿನಿಮಾದಿಂದ ಈಗ ಅಲ್ಲು ಅರ್ಜುನ್ ಲುಕ್ ಸೋರಿಕೆಯಾಗಿದೆ. ಚಿತ್ರೀಕರಣದಲ್ಲಿ ನಿರತರಾಗಿರುವ ಅಲ್ಲು ಅರ್ಜುನ್ ಗೆಟಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡಿ ಗ್ಲಾಮರ್ ಆಗಿ ಕಾಣಿಸಿಕೊಂಡಿರುವ ಅಲ್ಲು ಅರ್ಜುನ್ ರಗಡ್ ಲುಕ್ ನೋಡಿ ಅಭಿಮಾನಿಗಳು ಫಿದಾ ಆಗಿದ್ದಾರೆ.

ಈ ಲುಕ್ ಚಿತ್ರದಲ್ಲಿ ಅಲ್ಲು ಅರ್ಜುನ್ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕಲ್ಪನೆ ನೀಡುತ್ತಿದೆ. ಅಲ್ಲು ಅರ್ಜುನ್ ಸಿನಿ ಜೀವನದಲ್ಲೇ ಅತ್ಯಂತ ಸವಾಲಿನ ಪಾತ್ರ ಇದಾಗಿದೆಯಂತೆ. ದಟ್ಟವಾದ ಅರಣ್ಯ ಪ್ರದೇಶದಲ್ಲಿ ಪುಷ್ಪಾ ಸಿನಿಮಾದ ಚಿತ್ರೀಕರಣ ನಡೆಯುತ್ತಿದೆ. ಚಿತ್ರದಲ್ಲಿ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ನಟಿ ರಶ್ಮಿಕಾ ಮಂದಣ್ಣ ಕಾಣಿಸಿಕೊಳ್ಳುತ್ತಿದ್ದಾರೆ. ಅಲ್ಲು ಅರ್ಜುನ್ ಲುಕ್ ರಿವೀಲ್ ಆದ ಬಳಿಕ ಇದೀಗ ರಶ್ಮಿಕಾ ಹೇಗೆ ಕಾಣಿಸಿಕೊಳ್ಳಲಿದ್ದಾರೆ ಎನ್ನುವ ಕುತೂಹಲ ಹೆಚ್ಚಾಗಿದೆ.

Allu Arjun Looks Rugged And Raw In A Leaked Photo From The Sets Of Pushpa

ಇನ್ನೂ ಚಿತ್ರದಲ್ಲಿ ಖ್ಯಾತ ನಟ ಜಗಪತಿ ಬಾಬು, ಡಾಲಿ ಧನಂಜಯ್ ಸಹ ಕಾಣಿಸಿಕೊಳ್ಳುತ್ತಿದ್ದಾರೆ. ಇನ್ನು ಇತ್ತೀಚಿಗೆ ಕೇಳಿಬರುತ್ತಿರುವ ಸುದ್ದಿಯ ಪ್ರಕಾರ ತಮಿಳು ನಟ ಆರ್ಯ ಪ್ರಮುಖ ಪಾತ್ರದಲ್ಲಿ ಮಿಂಚಿಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಸಿನಿಮಾ ಇನ್ನೂ ಅಧಿಕೃತವಾಗಿ ಬಹಿರಂಗ ಪಡಿಸಿಲ್ಲ.

More from Filmibeat

English summary
Telugu Actor Allu Arjun Looks rugged and Raw in a leaked photo from the sets of Pushpa.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X