For Quick Alerts
  ALLOW NOTIFICATIONS  
  For Daily Alerts

  ಅಲ್ಲು ಸ್ಟುಡಿಯೋ ಉದ್ಘಾಟಿಸಿದ ಅಲ್ಲು ಅರ್ಜುನ್ ಕುಟುಂಬ

  |

  ತೆಲುಗಿನ ದಿಗ್ಗಜ ನಟ ಅಲ್ಲು ರಾಮಲಿಂಗಯ್ಯ ಅವರ 99ನೇ ಜನ್ಮದಿನಾಚರಣೆಯ ವಿಶೇಷವಾಗಿ ಅಲ್ಲು ಅರ್ಜುನ್ ಅವರ ಕುಟುಂಬ ಹೈದರಾಬಾದ್‌ನಲ್ಲಿ ಅಲ್ಲು ಸ್ಟುಡಿಯೋ ಉದ್ಘಾಟನೆ ಮಾಡಿದೆ.

  ಇಂದು ನಡೆದ ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಾಪಕ ಅಲ್ಲು ಅರವಿಂದ್, ನಟ ಅಲ್ಲು ಅರ್ಜುನ್, ಅಲ್ಲು ಸಿರೀಶ್, ಅಲ್ಲು ಬಾಬಿ ಭಾಗಿಯಾಗಿದ್ದರು.

  ತೆಲುಗು ಸಿನಿಮಾದಲ್ಲಿ ಮಾಧವನ್ ವಿಲನ್ ಪಾತ್ರ: ಟ್ವೀಟ್ ಮೂಲಕ ಸ್ಪಷ್ಟನೆ

  ಸದ್ಯದ ಮಾಹಿತಿ ಪ್ರಕಾರ ಅಲ್ಲು ಸ್ಟುಡಿಯೋ ಅತಿ ದೊಡ್ಡ ಫಿಲಂ ಸ್ಟುಡಿಯೋ ಎಂಬ ಹೆಗ್ಗಳಿಕೆ ಹಾಗೂ ಖ್ಯಾತಿಗೆ ಪಾತ್ರವಾಗಿದೆಯಂತೆ.

  ಅಲ್ಲು ಅರವಿಂದ್ ಅವರು ಈಗಾಗಲೇ ಗೀತಾ ಆರ್ಟ್ಸ್ ಎಂಬ ಪ್ರಸಿದ್ಧ ಪ್ರೊಡಕ್ಷನ್ ಹೌಸ್‌ ನಡೆಸುತ್ತಿದ್ದಾರೆ. ಜೊತೆಗೆ ಅಲ್ಲು ಸ್ಟುಡಿಯೋವನ್ನು ನೋಡಿಕೊಳ್ಳಲಿದ್ದಾರೆ. ನಿರ್ಮಾಣ ಕಾರ್ಯದ ಪೂಜೆ ಇಂದು ನಡೆದಿದೆ.

  ಟಾಲಿವುಡ್‌ನಲ್ಲಿ ಪ್ರಸ್ತುತ ರಾಮೋಜಿ ಫಿಲ್ಮ್ ಸಿಟಿ, ಅನ್ನಪೂರ್ಣ ಸ್ಟುಡಿಯೋಸ್, ಮತ್ತು ರಾಮನಾಯ್ಡು ಸ್ಟುಡಿಯೋಸ್ ಮುಂಚೂಣಿಯಲ್ಲಿದೆ. ಇದೀಗ, ಈ ಪಟ್ಟಿಗೆ ಆಲು ಸ್ಟುಡಿಯೋಸ್ ಸೇರಿಕೊಳ್ಳುತ್ತಿದೆ.

  ಇದು ಇವರ ಒರಿಜಿನಲ್ ಹೆಸರಲ್ಲ | Kannada Stars Original Name | Filmibeat Kannada

  ಇನ್ನು ಅಲ್ಲು ಅರವಿಂದ್ ತಮ್ಮ ಹೊಸ ಡಿಜಿಟಲ್ ಸ್ಟ್ರೀಮಿಂಗ್ ಪ್ಲಾಟ್‌ ಫಾರ್ಮ್ ಕಡೆ ಗಮನಹರಿಸಿದ್ದಾರೆ. ಅಲ್ಲು ಅರ್ಜುನ್ ಅವರು ಸುಕುಮಾರ್ ನಿರ್ದೇಶನದಲ್ಲಿ ತಯಾರಾಗಲಿರುವ ಪುಷ್ಪ ಚಿತ್ರೀಕರಣವನ್ನು ನವೆಂಬರ್‌ನಿಂದ ಪ್ರಾರಂಭಿಸಲಿದ್ದಾರೆ. ಅಲ್ಲು ಸಿರಿಶ್ ತಮ್ಮ ಮುಂದಿನ ಚಿತ್ರೀಕರಣ ಇನ್ನೂ ಪ್ರಾರಂಭವಾಗಿಲ್ಲ. ಅಲ್ಲು ಬಾಬಿ, ವರುಣ್ ತೇಜ್ ಅವರ ಮುಂಬರುವ ಚಿತ್ರಕ್ಕೆ ನಿರ್ಮಾಪಕರಾಗಿದ್ದಾರೆ.

  English summary
  On the special of Legendary actor Allu Ramalingaiah 99th birth anniversary The Allu family inaugurate Allu Studios in Hyderabad.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X