ಮೆಗಾಸ್ಟಾರ್ ಚಿರಂಜೀವಿ ಜೊತೆ ಕೌಟುಂಬಿಕ ಸಿನಿಮಾ ಮಾಡ್ತಾರಂತೆ ಆಮಿರ್ ಖಾನ್!

ಆಮಿರ್ ಖಾನ್ ಸಿನಿಮಾ 'ಲಾಲ್ ಸಿಂಗ್ ಚಡ್ಡಾ' ರಿಲೀಸ್‌ಗೆ ಹತ್ತಿರವಾಗುತ್ತಿದ್ದಂತೆ ಹೊಸ ಸಿನಿಮಾದ ಅಪ್‌ಡೇಟ್ ಸಿಗುತ್ತಿದೆ. ಆಮಿರ್ ಖಾನ್ ಸಾಮಾನ್ಯವಾಗಿ ಒಂದು ಸಿನಿಮಾ ಮುಗಿಸಿದ ಮತ್ತೊಂದು ಸಿನಿಮಾ ಬಿಡುಗಡೆಗೆ ಕಮ್ಮಿ ಅಂದರೂ 3 ರಿಂದ 4 ವರ್ಷ ತೆಗೆದುಕೊಳ್ಳುತ್ತಾರೆ. ಆದ್ರೀಗ ಆ ದಾಖಲೆಯನ್ನು ಆಮಿರ್ ಖಾನ್ ಮುರಿಯಲಿದ್ದಾರೆ ಅನ್ನೋ ಮಾತು ಕೇಳಿ ಬರುತ್ತಿದೆ.

'ಲಾಲ್ ಸಿಂಗ್ ಚಡ್ಡಾ' ಆಗಸ್ಟ್ 11 ರಂದು ವಿಶ್ವದಾದ್ಯಂತ ರಿಲೀಸ್ ಆಗುತ್ತಿದೆ. ಈ ಸಿನಿಮಾ ಪ್ರಚಾರದಲ್ಲಿ ಆಮಿರ್ ಖಾನ್ ಬ್ಯುಸಿಯಾಗಿದ್ದಾರೆ. ಈಗಾಗಲೇ ಹಲವು ಸಂದರ್ಶನಗಳನ್ನು ನೀಡಿದ್ದು, ಕೊನೆಯ ಹಂತದ ಪ್ರಚಾರದಲ್ಲಿ ಭಾಗಿಯಾಗಿದ್ದಾರೆ. ಈ ಮಧ್ಯೆ ಆಮಿರ್ ಖಾನ್ ಮುಂದಿನ ಸಿನಿಮಾ ಬಗ್ಗೆ ಟಾಕ್ ಶುರುವಾಗಿದೆ.

ಈ ಮಧ್ಯೆ ಟಾಲಿವುಡ್‌ನಲ್ಲಿ ಆಮಿರ್ ಖಾನ್ ಹಾಗೂ ಮೆಗಾಸ್ಟಾರ್ ಚಿರಂಜೀವಿ ಒಟ್ಟಿಗೆ ಸಿನಿಮಾ ಮಾಡುತ್ತಾರೆ ಅನ್ನೋ ಬಗ್ಗೆ ಟಾಕ್ ಶುರುವಾಗಿದೆ. ಇತ್ತೀಚೆಗ ಆಮಿರ್ ಖಾನ್ ಹಾಗೂ ಚಿರಂಜೀವಿ ಇಬ್ಬರೂ ಆತ್ಮೀಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಒಟ್ಟಿಗೆ ಸಿನಿಮಾ ಮಾಡುತ್ತಾರೆ ಎಂದು ಗುಲ್ಲೆದ್ದಿದೆ.

ಆಮಿರ್‌ಗೆ ಚಿರು ಬೆಂಬಲ

ಆಮಿರ್‌ಗೆ ಚಿರು ಬೆಂಬಲ

ಅಂದ್ಹಾಗೆ 'ಲಾಲ್ ಸಿಂಗ್ ಚಡ್ಡಾ' ಸಿನಿಮಾ ಇಷ್ಟಪಟ್ಟಿರೋ ಮೆಗಾಸ್ಟಾರ್ ಚಿರಂಜೀವಿ ತೆಲುಗಿನಲ್ಲಿ ಅವರೇ ಜನರಿಗೆ ಪ್ರೆಸೆಂಟ್ ಮಾಡುತ್ತಿದ್ದಾರೆ. ಹೀಗಾಗಿ ಆಮಿರ್ ಖಾನ್ ಹಾಗೂ ಚಿರಂಜೀವಿ ನಡುವೆ ಇಬ್ಬರೂ ಗಾಢವಾದ ಸ್ನೇಹ ಬೆಳೆದಿದೆ. ಇನ್ನು ಕೆಲವೇ ದಿನಗಳಲ್ಲಿ ಲಾಲ್ ಸಿಂಗ್ ಚಡ್ಡಾ ತೆಲುಗಿನಲ್ಲಿಯೂ ಬಿಡುಗಡೆಯಾಗಲಿದೆ.

ಆಮಿರ್‌ಗೆ ಚಿರು ಬೆಂಬಲ

ಆಮಿರ್‌ಗೆ ಚಿರು ಬೆಂಬಲ

ಅಂದ್ಹಾಗೆ 'ಲಾಲ್ ಸಿಂಗ್ ಚಡ್ಡಾ' ಸಿನಿಮಾ ಇಷ್ಟಪಟ್ಟಿರೋ ಮೆಗಾಸ್ಟಾರ್ ಚಿರಂಜೀವಿ ತೆಲುಗಿನಲ್ಲಿ ಅವರೇ ಜನರಿಗೆ ಪ್ರೆಸೆಂಟ್ ಮಾಡುತ್ತಿದ್ದಾರೆ. ಹೀಗಾಗಿ ಆಮಿರ್ ಖಾನ್ ಹಾಗೂ ಚಿರಂಜೀವಿ ನಡುವೆ ಇಬ್ಬರೂ ಗಾಢವಾದ ಸ್ನೇಹ ಬೆಳೆದಿದೆ. ಇನ್ನು ಕೆಲವೇ ದಿನಗಳಲ್ಲಿ ಲಾಲ್ ಸಿಂಗ್ ಚಡ್ಡಾ ತೆಲುಗಿನಲ್ಲಿಯೂ ಬಿಡುಗಡೆಯಾಗಲಿದೆ.

ಮೆಗಾಸ್ಟಾರ್-ಆಮಿರ್ ಸಿನಿಮಾ

ಮೆಗಾಸ್ಟಾರ್-ಆಮಿರ್ ಸಿನಿಮಾ

ಆಮಿರ್ ಖಾನ್ ಮಾಧ್ಯಮದೊಂದಿಗೆ ಮಾತಾಡುವಾಗ ಮೆಗಾಸ್ಟಾರ್ ಚಿರಂಜೀವಿಗೆ ಸಿನಿಮಾ ಮಾಡುವ ಆಸೆಯಿದೆ ಎಂದು ಹೇಳಿದ್ದರು. ಚಿರಂಜೀವಿಗಾಗಿ ಕೌಟುಂಬಿಕ ಸಿನಿಮಾವನ್ನು ಮಾಡಬೇಕೆಂಬ ಆಸೆ ಎಂದು ಆಮಿರ್ ಖಾನ್ ಹೇಳಿದ್ದರು. ಅವರು ಆ ಸಿನಿಮಾದಲ್ಲಿ ವಿಶಿಷ್ಟವಾದ ಪಾತ್ರವನ್ನು ನೀಡಬೇಕೆಂಬ ಆಸೆಯಿದೆ ಎಂದು ಹೇಳಿದ್ದರು.

Recommended Video

ನನ್ ಹತ್ರ ಬಟ್ಟೆ ತೊಗೊಳಕ್ಕು ದುಡ್ಡಿರ್ಲಿಲ್ಲ | Mahabala Raam | Vikranth Rona | Sudeep | Yash *Interview
ಆಮಿರ್ ಸಿನಿಮಾ ಮಾಡೋ ಆಸೆ

ಆಮಿರ್ ಸಿನಿಮಾ ಮಾಡೋ ಆಸೆ

ಆಮಿರ್ ಖಾನ್ ಆಸೆಗೆ ಮೆಗಾಸ್ಟಾರ್ ಚಿರಂಜೀವಿ ಕೂಡ ಸಕಾರಾತ್ಮಕವಾಗಿಯೇ ಪ್ರತಿಕ್ರಿಯಿಸಿದ್ದರು. ಆಮಿರ್ ಖಾನ್ ಹಾಗೂ ಸಲ್ಮಾನ್ ಖಾನ್ ನಟಿಸಿದ್ದ ಸೂಪರ್‌ ಹಿಟ್ ಸಿನಿಮಾ 'ಅಂದಾಜ್ ಅಪ್ನ ಅಪ್ನ' ರಿಮೇಕ್‌ನಲ್ಲಿ ನಟಿಸುವ ಆಸೆಯನ್ನು ವ್ಯಕ್ತಪಡಿಸಿದ್ದರು. ಹೀಗಾಗಿ ಆಮಿರ್ ಖಾನ್ 'ಲಾಲ್ ಸಿಂಗ್ ಚಡ್ಡಾ' ಸಿನಿಮಾ ಮುಗಿದ ಬಳಿಕ ದಕ್ಷಿಣದ ಕಡೆಗೆ ಪಯಣ ಬೆಳೆಸುವ ಸಾಧ್ಯತೆಯಿದೆ ಎಂದು ಟಾಲಿವುಡ್‌ನಲ್ಲಿ ಗುಲ್ಲೆದ್ದಿದೆ.

More from Filmibeat

English summary
Bollywood Superstar Aamir Khan Soon Make A Family Entertainer With Megastar Chiranjeevi, Know More.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X