'ಆಚಾರ್ಯ'ಗಾಗಿ ಹನಿಮೂನ್ ಮುಗಿಸಿ ಭಾರತಕ್ಕೆ ಬಂದ ನಟಿ ಕಾಜಲ್ ಅಗರ್ವಾಲ್

ಬಹುಭಾಷಾ ನಟಿ ಕಾಜಲ್ ಅಗರ್ವಾಲ್ ಮತ್ತು ಪತಿ ಗೌತಮ್ ಕಿಚಲು ದಂಪತಿ ಹನಿಮೂನ್ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಮದುವೆ ಬಳಿಕ ಮಾಲ್ಡೀವ್ಸ್ ಗೆ ಹನಿಮೂನ್ ಪ್ರವಾಸಕ್ಕೆ ತೆರಳಿದ್ದ ಕಾಜಲ್ ದಂಪತಿ ಸಾಕಷ್ಟು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು.

ಕಾಜಲ್ ಮತ್ತು ಗೌತಮ್ ಕಿಚಲು ಹನಿಮೂನ್ ಪ್ರವಾಸದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಇದೀಗ ದೀಪಾವಳಿಯ ಹಬ್ಬದ ದಿನ ಕಾಜಲ್ ದಂಪತಿ ಭಾರತಕ್ಕೆ ವಾಪಸ್ ಆಗಿದ್ದಾರೆ. ಗೌತಮ್ ಜೊತೆ ಕುಟುಂಬದ ಜೊತೆ ಹಬ್ಬ ಆಚರಣೆ ಮಾಡಿರುವ ಕಾಜಲ್ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.

ಇನ್ನೂ ಕೆಲವುದಿನಗಳ ಕಾಲ ಮಾಲ್ಡೀವ್ಸ್ ಪ್ರವಾಸ ಮುಂದೂಡಲಿದ್ದಾರೆ ಎನ್ನುವ ಮಾತು ಕೇಳಿಬಂದಿತ್ತು. ಆದರೆ ಆಚಾರ್ಯ ಸಿನಿಮಾದ ಚಿತ್ರೀಕರಣ ಪ್ರಯುಕ್ತ ಕಾಜಲ್ ವಾಪಸ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು, ಮೆಗಾಸ್ಟಾರ್ ಚಿರಂಜೀವಿ ಅಭಿನಯದ ಬಹುನಿರೀಕ್ಷೆಯ ಆಚಾರ್ಯ ಸಿನಿಮಾದ ಚಿತ್ರೀಕರಣ ಡಿಸೆಂಬರ್ 5ರಿಂದ ಪ್ರಾರಂಭವಾಗುತ್ತಿದೆ.

Kajal Aggarwal Back To India from Honeymoon For Acharya movie

ಹೈದರಾಬಾದ್ ನಲ್ಲಿ ನಡೆಯುವ ಚಿತ್ರೀಕರಣದಲ್ಲಿ ನಟಿ ಕಾಜಲ್ ಭಾಗಿಯಾಗಲಿದ್ದಾರೆ. ಹಾಗಾಗಿ ಮಾಲ್ಡೀವ್ಸ್ ಪ್ರವಾಸದಿಂದ ವಾಪಸ್ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಆಚಾರ್ಯ ಸಿನಿಮಾದ ಚಿತ್ರೀಕರಣ ಮುಂದಿನ ವರ್ಷ ಪ್ರಾರಂಭವಾಗಲಿದೆ ಎನ್ನುವ ಮಾತು ಕೇಳಿಬಂದಿತ್ತು. ಆದರೀಗ ಡಿಸೆಂಬರ್ ನಿಂದಲೇ ಶುರುಮಾಡಲಿದೆಯಂತೆ ಸಿನಿಮಾತಂಡ.

Recommended Video

ಭಜರಂಗಿ ಭಾಯಿಜಾನ್ ಪುಟ್ಟ ಪೋರಿ ಈಗ ಹೇಗಿದ್ದಾಳೆ ನೋಡಿ | Filmibeat Kannada

More from Filmibeat

English summary
Actress Kajal Aggarwal back to India from honeymoon for Acharya movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X