ಸಿಂಗಾಪೂರದಲ್ಲಿ ಅಗ್ನಿ ಅವಘಡ, ಪವನ್ ಕಲ್ಯಾಣ್ ಕಿರಿಯ ಪುತ್ರನಿಗೆ ಗಂಭೀರ ಗಾಯ..!

ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಕಿರಿಯ ಮಗ ಮಾರ್ಕ್ ಶಂಕರ್, ಸಿಂಗಾಪೂರದಲ್ಲಿ ನಡೆದ ಬೆಂಕಿ ಅವಘಡದಲ್ಲಿ ಗಾಯಗೊಂಡಿದ್ದಾರೆ. ಮಾರ್ಕ್ ಶಂಕರ್ ಓದುತ್ತಿದ್ದ ಶಾಲೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮಾರ್ಕ್ ಶಂಕರ್ ಬೆಂಕಿಯಲ್ಲಿ ಸಿಲುಕಿದ್ದಾರೆ. ಅವರ ಕೈ ಮತ್ತು ಕಾಲುಗಳಿಗೆ ಗಂಭೀರ ಗಾಯಗಳಾಗಿದ್ದು, ಶ್ವಾಸಕೋಶಕ್ಕೆ ಹೊಗೆ ಹೋದ ಹಿನ್ನೆಲೆ ತೀವೃ ಅನಾರೋಗ್ಯಕ್ಕಿಡಾಗಿದ್ದಾರೆ.

ಮಾರ್ಕ್ ಶಂಕರ್ ಅವರನ್ನು ಸಿಂಗಾಪುರದ ಆಸ್ಪತ್ರೆಗೆ ಸೇರಿಸಲಾಗಿದ್ದು ಸದ್ಯ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಇನ್ನು, ಪವನ್ ಕಲ್ಯಾಣ್ ಸದ್ಯ ಅಲ್ಲೂರಿ ಸೀತಾರಾಮ ರಾಜು ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಮಗನ ವಿಚಾರವನ್ನು ತಿಳಿದು ಕೂಡ ತನ್ನ ಪ್ರವಾಸವನ್ನು ರದ್ದು ಮಾಡದ ಪವನ್ ಕಲ್ಯಾಣ್ ನಾನು ಅರಾ ಬಳಿಯ ಕುರಿಡಿ ಗ್ರಾಮದ ಬುಡಕಟ್ಟು ಜನಾಂಗದವರನ್ನು ಭೇಟಿ ಮಾಡಿ ಅವರ ಸಮಸ್ಯೆಗಳನ್ನು ಆಲಿಸುವುದಾಗಿ ಹೇಳಿದ್ದೇ, ಅದ್ರಂತೆ ನಾನು ಅವರ ಸಮಸ್ಯೆಗಳನ್ನು ಕೇಳುತ್ತೇನೆ ಎಂದು ಹೇಳಿದ್ದಾರೆ.

Pawan Kalyan s youngest son Mark Shankar was injured in a fire at a school in Singapore

ಕುರಿಡಿ ಗ್ರಾಮದ ಬುಡಕಟ್ಟು ಜನಾಂಗದವರನ್ನು ಭೇಟಿ ಮಾಡಿ ಆ ನಂತರ ಅಲ್ಲಿರುವ ದೇವಸ್ಥಾನಕ್ಕೆ ತೆರಳಲಿರುವ ಪವನ್ ಕಲ್ಯಾಣ್ ಆ ನಂತರ ಸಿಂಗಾಪೂರಗೆ ತೆರಳಲಿದ್ದಾರೆ. ಇನ್ನು ಕುರಿಡಿ ಗ್ರಾಮದ ನಂತರ ಪವನ್ ಕಲ್ಯಾಣ್ ವಿಶಾಖಪಟ್ಟಣಂನಲ್ಲಿರುವ ಸ್ಟೀಲ್ ಪ್ಲಾಂಟ್‌ಗೆ ಭೇಟಿ ನೀಡಬೇಕಿತ್ತು. ಮುಂದಿನ ಮೂರು ದಿನಗಳ ಕಾಲ ವಿಶಾಖಪಟ್ಟಣಂನಲ್ಲಿ ಇರಬೇಕಿತ್ತು. ಆದರೆ ಈಗ ಪವನ್ ಕಲ್ಯಾಣ್ ತಮ್ಮ ಈ ಕಾರ್ಯಕ್ರಮಗಳನ್ನು ರದ್ದು ಮಾಡಿದ್ದಾರೆ.

More from Filmibeat

Read more about: pawan kalyan fire filmibeat news
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X