ಜೂನ್ 2ನೇ ವಾರ ಪ್ರಭಾಸ್ ಅಭಿಮಾನಿಗಳಿಗೆ ಕಾದಿದೆ ಬಿಗ್ ಸರ್ಪ್ರೈಸ್

ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಅಭಿನಯದ ಇನ್ನೂ ಹೆಸರಿಡದ 20ನೇ ಸಿನಿಮಾ ಭಾರಿ ಕುತೂಹಲ ಮೂಡಿಸಿದೆ. ಚಿತ್ರದ ಬಗ್ಗೆ ಯಾವುದೆ ಮಾಹಿತಿ ಬಿಟ್ಟುಕೊಡುವುದಿರಲಿ ಟೈಟಲ್ ಸಹ ಇನ್ನೂ ರಿವೀಲ್ ಆಗಿಲ್ಲ. ಈಗಾಗಲೆ ಬಹುತೇಕ ಚಿತ್ರೀಕರಣ ಸಹ ಮುಗಿದಿದೆ. ಆದರೂ ಚಿತ್ರದ ಬಗ್ಗೆ ಮಾಹಿತಿ ಹೊರಬಿದ್ದಿಲ್ಲ.

Recommended Video

ಆಪ್ತ ಸಹಾಯಕನ ಬರ್ತ್ ಡೇಗೆ ಕಿಚ್ಚ ಕೊಟ್ಟ ಸ್ಪೆಷಲ್ ಗಿಫ್ಟ್ ಹೇಗಿದೆ ನೋಡಿ | Kiccha Sudeep Gift for His Assistant

ಸಾಹೋ ಸಿನಿಮಾ ರಿಲೀಸ್ ಆದ ಬಳಿಕ, ಪ್ರಭಾಸ್ ಮುಂದಿನ ಸಿನಿಮಾದ ಯಾವುದೇ ಅಪ್ ಡೇಟ್ ಸಿಗಲಿಲ್ಲ ಎಂದು ಅಭಿಮಾನಿಗಳು ಬೇಸರದಲ್ಲಿದ್ದಾರೆ. ಸಿನಿಮಾ ಮುಹೂರ್ತವಾಗಿ ವರ್ಷದ ನಂತರ ಇತ್ತೀಚಿಗೆ ಪೋಟೋ ಹಂಚಿಕೊಂಡಿದೆ ಚಿತ್ರತಂಡ. ಚಿತ್ರದ ಬಗ್ಗೆ ಯಾವುದೆ ಮಾಹಿತಿ ಸಿಗದ ಕಾರಣ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ರೊಚ್ಚಿಗೆದ್ದಿದ್ದಾರೆ. ಚಿತ್ರದ ಬಗ್ಗೆ ಅಪ್ ಡೇಟ್ ನೀಡುವಂತೆ ಚಿತ್ರತಂಡದ ಬೆನ್ನುಬಿದ್ದಿದ್ದಾರೆ.

ಸದ್ಯ ಪ್ರಭಾಸ್ 20 ಸಿನಿಮಾದಿಂದ ಅಭಿಮಾನಿಗಳಿಗೆ ಬಿಗ್ ಸರ್ಪ್ರೈಸ್ ಸಿಗುವ ಸಮಯ ಸಮೀಪ ಬಂದಿದೆ. ಹೌದು, ಜೂನ್ ಎರಡನೇ ವಾರ ಅಥವಾ ಮೂರನೆ ವಾರದಲ್ಲಿ ಚಿತ್ರದ ಫಸ್ಟ್ ಲುಕ್ ಮತ್ತು ಟೈಟಲ್ ರಿಲೀಸ್ ಮಾಡಲು ಚಿತ್ರತಕಂಡ ಪ್ಲಾನ್ ಮಾಡಿಕೊಂಡಿದೆ ಎಂದು ಹೇಳಲಾಗುತ್ತಿದೆ.

Prabhas 20 Movie Title And First Look May Announce June Second Week

ಈ ಮೂಲಕ ವರ್ಷದದಿಂದ ಕಾಯುತ್ತಿರುವ ಅಭಿಮಾನಿಗಳು ಕೊಂಚ ಸಂತಸ ಅನುಭವಿಸುವಂತಾಗಿದೆ. ಪ್ರಭಾಸ್ 20 ಸಿನಿಮಾದ ಫಸ್ಟ್ ಲುಕ್ ಮತ್ತು ಟೈಟಲ್ ರಿಲೀಸ್ ಅಂತ ಟ್ವಿಟ್ಟರ್ ನಲ್ಲಿ ಮತ್ತೆ ಟ್ರೆಂಡ್ ಆಗಿದೆ. ಸಿನಿಮಾದ ಬಗ್ಗೆ ಅಪ್ ಡೇಟ್ ನೀಡುವವರೆಗೂ ಅಭಿಮಾನಿಗಳು ಟ್ರೆಂಡ್ ಮಾಡುತ್ತಿರುತ್ತಾರೆ.

ಮೊನ್ನೆ ಮೊನ್ನೆಯಷ್ಟೆ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಮಾಡಿದ್ದರು. ಪ್ರಭಾಸ್ 20ನೇ ಸಿನಿಮಾದ ಬಗ್ಗೆ ಮಾಹಿತಿ ನೀಡುವಂತೆ ಮನವಿ ಚಿತ್ರತಂಡದ ಬಳಿ ಮಾಡಿಕೊಂಡಿದ್ದರು. #wedemanprabhas20update, #wewantprabhas20update ಎಂದು ಹ್ಯಾಶ್ ಟ್ಯಾಗ್ ಬಳಗಿ ಟ್ವಿಟ್ಟರ್ ನಲ್ಲಿ ಟ್ರೆಂಡ್ ಮಾಡಿದ್ದರು. ಅಭಿಮಾನಿಗಳ ಬೇಡಿಕೆ ಮೇರಿಗೆ ಚಿತ್ಕತಂಡ ಟೈಟಲ್ ಮತ್ತು ಫಸ್ಟ್ ಲುಕ್ ರಿಲೀಸ್ ಮಾಡಲು ಮುಂದಾಗಿದೆ ಎಂದು ಹೇಳಲಾಗುತ್ತಿದೆ.

More from Filmibeat

English summary
Tollywood Actor Prabhas 20 movie title and First look may announced June second week.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X