For Quick Alerts
  ALLOW NOTIFICATIONS  
  For Daily Alerts

  ಅರ್ನಬ್ ಗೋಸ್ವಾಮಿ ವಿರುದ್ಧ ಬಿ-ಟೌನ್ ಸ್ಟಾರ್ಸ್ ದೂರು: ಕಾಲೆಳೆದ ವರ್ಮಾ

  |

  ಬಾಲಿವುಡ್‌ನ ಪ್ರಭಾವಿ ನಿರ್ಮಾಣ ಸಂಸ್ಥೆಗಳು ಮಾಧ್ಯಮಗಳ ವಿರುದ್ಧ ತಿರುಗಿಬಿದ್ದಿದೆ. ಸುಶಾಂತ್ ಸಿಂಗ್ ಸಾವಿನ ಪ್ರಕರಣ ಹಾಗೂ ಡ್ರಗ್ಸ್ ಪ್ರಕರಣದಲ್ಲಿ ಕ್ಷಣ ಕ್ಷಣಕ್ಕೂ ಬಿಟೌನ್ ಮಂದಿಯನ್ನು ಟಾರ್ಗೆಟ್ ಮಾಡಿದ್ದ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ಹಾಗೂ ಇತರೆ ಮಾಧ್ಯಮಗಳ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ್ದಾರೆ.

  ಬೇಜವಾಬ್ದಾರಿ, ಅವಹೇಳನಕಾರಿ ಮತ್ತು ಮಾನಹಾನಿಕರ ಹೇಳಿಕೆಗಳಿಂದ ನಮ್ಮ ಗೌರವಕ್ಕೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ರಿಪಬ್ಲಿಕ್ ಟಿವಿಯ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಚಾನೆಲ್‌ನ ಪತ್ರಕರ್ತ ಪ್ರದೀಪ್ ಭಂಡಾರಿ ಮತ್ತು ಟೈಮ್ಸ್ ನೌನ ಪ್ರಧಾನ ಸಂಪಾದಕ ರಾಹುಲ್ ಶಿವಶಂಕರ್ ಮತ್ತು ಅದರ ಪ್ರಮುಖ ನಿರೂಪಕ ನವಿಕಾ ಕುಮಾರ್ ಅವರ ವಿರುದ್ಧ ಕೇಸ್ ದಾಖಲಿಸಲಾಗಿದೆ. ಈ ಬೆಳವಣಿಗೆಯನ್ನು ಗಮನಿಸಿದ ರಾಮ್ ಗೋಪಾಲ್ ವರ್ಮಾ, ಬಾಲಿವುಡ್ ಮಂದಿಯ ಈ ನಡೆಗೆ ವ್ಯಂಗ್ಯ ಮಾಡಿದ್ದಾರೆ. ಮುಂದೆ ಓದಿ....

  ಕಂಗನಾ ಅಭಿನಯದ ಜಯಲಲಿತಾ ಬಯೋಪಿಕ್ ಗೆ ಎದುರಾಗಿದೆ ದೊಡ್ಡ ಕಂಟಕ | Filmibeat Kannada

  ಮಾಧ್ಯಮಗಳ ವಿರುದ್ಧ ತಿರುಗಿಬಿದ್ದ ಬಾಲಿವುಡ್: ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಿದ ನಿರ್ಮಾಪಕರು

  {photo-feature}

  English summary
  Director Ram Gopal varma satires on bollywood about late reaction on Arnab Goswami and other medias. top Production houses move court against Arnab Goswami and media houses.

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X