ಅಲ್ಲು ಅರ್ಜುನ್ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ಪಾತ್ರ ಬಹಿರಂಗ

Recommended Video

Rashmika Mandanna character revealed in Allu Arjun upcoming movie | Oneindia kannada

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ 20ನೇ ಚಿತ್ರದಲ್ಲಿ ಕನ್ನಡ ಹುಡುಗಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸುತ್ತಿದ್ದಾರೆ. ಅಧಿಕೃತವಾಗಿ ಸಿನಿಮಾ ಕೂಡ ಆರಂಭವಾಗಿದ್ದು, ರಶ್ಮಿಕಾ ಮತ್ತು ಅಲ್ಲು ಅರ್ಜುನ್ ಜೋಡಿಯ ಮೇಲೆ ಕುತೂಹಲ ಹೆಚ್ಚಿದೆ.

'ಅಲಾ ವೈಕುಂಠಪುರಮ್ಲೋ' ಎಂದು ಹೆಸರಿಟ್ಟಿರುವ ಈ ಚಿತ್ರದಲ್ಲಿ ಸ್ಟೈಲಿಶ್ ಸ್ಟಾರ್ ಜೊತೆ ರಶ್ಮಿಕಾ ಯಾವ ರೀತಿ ಪಾತ್ರ ಮಾಡುತ್ತಿರುಬಹುದು ಎಂಬ ಕುತೂಹಲ ಅಭಿಮಾನಿಗಳನ್ನ ಕಾಡುತ್ತಿದೆ. ಇದೀಗ, ಆ ಕುತೂಹಲಕ್ಕೆ ಉತ್ತರ ಸಿಕ್ಕಿದೆ.

ಮೂಲಗಳ ಪ್ರಕಾರ ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಈ ಚಿತ್ರದಲ್ಲಿ ಗಂಡ-ಹೆಂಡತಿ ಪಾತ್ರಗಳಲ್ಲಿ ನಟಿಸುತ್ತಿದ್ದಾರಂತೆ. ಇಡೀ ಕಥೆ ಇವರಿಬ್ಬರ ಮದುವೆಯ ಮೇಲೆ ಸಾಗಲಿದೆಯಂತೆ. ಅಲ್ಲು ಅರ್ಜುನ್ ಅವರಿಗೆ ಇದು ಹೊಸ ರೀತಿಯ ಪಾತ್ರವಾಗಿದೆ.

Rashmika Mandanna Character Revealed In Allu Arjun Movie

ರಶ್ಮಿಕಾ ಈಗಾಗಲೇ ಕೆಲವು ಚಿತ್ರಗಳಲ್ಲಿ ಗೃಹಿಣಿಯಾಗಿ ಕಾಣಿಸಿಕೊಂಡಿದ್ದಾರೆ. ಕನ್ನಡದಲ್ಲಿ 'ಚಮಕ್' ಸಿನಿಮಾ ಮಾಡಿದ್ದ ರಶ್ಮಿಕಾ, ಗಣೇಶ್ ಜೊತೆ ಪತ್ನಿ ಪಾತ್ರ ನಿರ್ವಹಿಸಿದ್ದರು.

ಸುಕುಮಾರ್ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಈ ಕಾಂಬಿನೇಷನ್ ಮೇಲೆ ನಿರೀಕ್ಷೆಯೂ ಹೆಚ್ಚಿದೆ. ಇನ್ನುಳಿದಂತೆ ಮಹೇಶ್ ಬಾಬು ನಟನೆಯ ಸರಿಲೇರು ನೀಕೆವರು ಚಿತ್ರದಲ್ಲಿ ರಶ್ಮಿಕಾ ನಾಯಕಿಯಾಗಿದ್ದಾರೆ. ತಮಿಳಿನಲ್ಲಿ ಕಾರ್ತಿ ಜೊತೆ ನಟಿಸುತ್ತಿದ್ದಾರೆ. ತೆಲುಗಿನಲ್ಲಿ ನಿತೀನ್ ಜೊತೆ ಭೀಷ್ಮ ಸಿನಿಮಾ ಮಾಡುತ್ತಿದ್ದಾರೆ.

More from Filmibeat

English summary
Rashmika Mandanna playing wife character in Allu Arjun's 20th movie.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X