ಸಮಂತಾ ಬಿಕಿನಿ ಫೋಟೋ: ಮಾಲ್ಡೀವ್ಸ್‌ನಲ್ಲಿ ಸ್ಯಾಮ್ ಸಖತ್ ಹಾಟ್

ತೆಲುಗು ನಟಿ ಸಮಂತಾ ಅಕ್ಕಿನೇನಿ ಸದ್ಯ ಮಾಲ್ಡೀವ್ಸ್‌ನಲ್ಲಿ ಹಾಲಿಡೇ ಎಂಜಾಯ್ ಮಾಡ್ತಿದ್ದಾರೆ. ಲಾಕ್‌ಡೌನ್‌ನಿಂದ ಮನೆಯಲ್ಲಿ ಕುಳಿತು ಟೈಂ ಪಾಸ್ ಮಾಡಿದ್ದ ಸಮಂತಾ ಈಗ ಮಾಲ್ಡೀವ್ಸ್‌ ಬೀಚ್‌ನಲ್ಲಿ ಮೋಜು ಮಸ್ತಿ ಮಾಡ್ತಿದ್ದಾರೆ.

ಪತಿ ನಾಗಚೈತನ್ಯ ಜೊತೆ ಮಾಲ್ಡೀವ್ಸ್‌ನಲ್ಲಿ ಸಮಯ ಕಳೆಯುತ್ತಿರುವ ಸ್ಯಾಮ್, ಬಿಕಿನಿ ಫೋಟೋವೊಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡು ಎಲ್ಲರನ್ನು ಬೆರಗಾಗಿಸಿದ್ದಾರೆ.

ಬಿಳಿ ಬಣ್ಣದ ಬಿಕಿನಿ ತೊಟ್ಟಿರುವ ಸಮಂತಾ, ಮಾಲ್ಡೀವ್ಸ್‌ನ ಬೀಚ್‌ನಿಂದ ನಡೆದುಕೊಂಡು ಬರುತ್ತಿರುವ ಫೋಟೋ ಪೋಸ್ಟ್ ಮಾಡಿದ್ದು, ನೆಟ್ಟಿಗರು ಅಚ್ಚರಿಗೊಳಗಾಗಿದ್ದಾರೆ.

Samantha shared White Bikini Photo

ಇತ್ತೀಚಿಗಷ್ಟೆ ಬಾತ್‌ಟಾಬ್‌ನಲ್ಲಿ ಸಮಂತಾ ಬಿಕಿನಿಯಲ್ಲಿ ಕಾಣಿಸಿಕೊಂಡಿದ್ದರು. ಆ ಫೋಟೋ ವೈರಲ್ ಆಗಿತ್ತು. ಇದರ ಬೆನ್ನಲ್ಲೆ ಮತ್ತೊಂದು ಬಿಕಿನಿ ಫೋಟೋ ಗಮನ ಸೆಳೆಯುತ್ತಿದೆ. ಈ ಫೋಟೋವನ್ನು ಪತಿ ನಾಗಚೈತನ್ಯ ಕ್ಲಿಕ್ ಮಾಡಿದ್ದಾರೆ.

ಅಂದ್ಹಾಗೆ, ನಾಗಚೈತನ್ಯ ಅವರು 36ನೇ ವರ್ಷದ ಹುಟ್ಟುಹಬ್ಬವನ್ನು ಪತ್ನಿ ಸಮಂತಾ ಮಾಲ್ಡೀವ್ಸ್‌ನಲ್ಲಿ ಆಚರಣೆ ಮಾಡಿದ್ದಾರೆ.

ಇನ್ನು ಸಮಂತಾ ಅಕ್ಕಿನೇನಿ ಸ್ಯಾಮ್ ಜಾಮ್ ಎಂಬ ಹೆಸರಿನಲ್ಲಿ ಟಾಕ್ ಶೋ ನಿರೂಪಣೆ ಮಾಡುತ್ತಿದ್ದಾರೆ. ನಾಗಾರ್ಜುನ ಅನುಪಸ್ಥಿತಿಯಲ್ಲಿ ಒಂದು ವಾರ ಬಿಗ್ ಬಾಸ್ ನಿರೂಪಣೆ ಮಾಡಿದರು. ಇನ್ನು ವಿಜಯ್ ಸೇತುಪತಿ ಮತ್ತು ನಯನತಾರ ನಟಿಸುತ್ತಿರುವ ಚಿತ್ರದಲ್ಲಿ ಸಮಂತಾ ಕಾಣಿಸಿಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ವಿಜಯ್ ನಟಿಸಲಿರುವ 65ನೇ ಚಿತ್ರಕ್ಕೆ ನಾಯಕಿ ಎಂದು ಸಹ ಹೇಳಲಾಗ್ತಿದೆ.

More from Filmibeat

English summary
Telugu actress Samantha akkineni shared White Bikini Photo. it's stunning in social media.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X