twitter
    For Quick Alerts
    ALLOW NOTIFICATIONS  
    For Daily Alerts

    ನಟ ಚಿರಂಜೀವಿ 'ಆಚಾರ್ಯ' ಚಿತ್ರೀಕರಣಕ್ಕೆ ಹೊರಡುವ ಮೊದಲು ಕೇಳಿಬಂತು ಬ್ಯಾಡ್ ನ್ಯೂಸ್

    |

    ಟಾಲಿವುಡ್ ಮೆಗಾಸ್ಟಾರ್ ಚಿರಂಜೀವಿ ಬಹುನಿರೀಕ್ಷೆಯ ಆಚಾರ್ಯ ಸಿನಿಮಾದ ಚಿತ್ರೀಕರಣಕ್ಕೆ ಹೊರಡಲು ಸಿದ್ಧರಾಗಿದ್ದರು. ಆದರೆ ಚಿತ್ರೀಕರಣ ಪ್ರಾರಂಭ ಮಾಡುವ ಮೊದಲೇ ಮೆಗಾ ಸ್ಟಾರ್ ಕಡೆಯಿಂದ ಬ್ಯಾಡ್ ನ್ಯೂಸ್ ಕೇಳಿಬಂದಿದೆ.

    ಕೊರೊನಾ ವರದಿ ಪಾಸಿಟಿವ್ ಬಂದಿದೆ ಎಂದು ನಟ ಚಿರಂಜೀವಿ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಆಚಾರ್ಯ ಸಿನಿಮಾದ ಚಿತ್ರೀಕರಣಕ್ಕೆ ಹೊರಡುವ ಮೊದಲು ನಿಯಮದಂತೆ ಕೊರೊನಾ ಪರೀಕ್ಷೆಗೆ ಒಳಗಾಗಿದ್ದಾರೆ. ಆದರೆ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಸೋಂಕಿನ ಯಾವುದೇ ಲಕ್ಷಣಗಳಿಲ್ಲ, ಹೋಮ್ ಕ್ವಾರಂಟೈನ್ ನಲ್ಲಿ ಇರುವುದಾಗಿ ಚಿರಂಜೀವಿ ಟ್ವೀಟ್ ಮೂಲಕ ಬಹಿರಂಗ ಪಡಿಸಿದ್ದಾರೆ. ಮುಂದೆ ಓದಿ..

    ಚಿರಂಜೀವಿ ಸಹೋದರನ ಮಗಳ ಮದುವೆ ದಿನಾಂಕ ಮತ್ತು ಸ್ಥಳ ಬಹಿರಂಗಚಿರಂಜೀವಿ ಸಹೋದರನ ಮಗಳ ಮದುವೆ ದಿನಾಂಕ ಮತ್ತು ಸ್ಥಳ ಬಹಿರಂಗ

    ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ.

    ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ.

    ಚಿರಂಜೀವಿ, ನಟ ನಾಗಾರ್ಜುನ ಮತ್ತು ಸಿಎಂ ಭೇಟಿಯಾದ ಬಳಿಕ ಕೊರೊನಾ ಪಾಸಿಟಿವ್ ಬಂದಿರುವುದರಿಂದ ಇದೀಗ ನಟ ನಾಗಾರ್ಜುನ ಮತ್ತು ತೆಲಂಗಾಣ ಸಿ ಎಂ ಕೊರೊನಾ ಪರೀಕ್ಷೆಗೆ ಒಳಗಾಗುವ ಸಾಧ್ಯತೆ ಇದೆ. ಸಿಎಂ ಭೇಟಿ ಸಮಯದಲ್ಲಿ ಸಾಕಷ್ಟು ಮಂದಿ ಹಾಜರಿದ್ದರು.

    <br />ಎರಡು ತಮಿಳು ಸಿನಿಮಾ ರೀಮೇಕ್ ಗೆ ಸಜ್ಜಾದ ಚಿರಂಜೀವಿ
    ಎರಡು ತಮಿಳು ಸಿನಿಮಾ ರೀಮೇಕ್ ಗೆ ಸಜ್ಜಾದ ಚಿರಂಜೀವಿ

    English summary
    Telugu Actor Chiranjeevi tests Positive for corona, Quarantine at home.
    Saturday, November 21, 2020, 17:12
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X