ಪ್ರತಿವರ್ಷದಂತೆ ಈ ವರ್ಷ ಕೂಡ ಗೂಗಲ್ ಭಾರತದಲ್ಲಿ ಅತಿ ಹೆಚ್ಚು ಹುಡುಕಾಡಿದ ಸೆಲೆಬ್ರಿಟಿಗಳನ್ನು ಬಿಡುಗಡೆ ಮಾಡಿದೆ. ಓಲಂಪಿಕ್ ಗೋಲ್ಡ್ ಮೆಡಲಿಸ್ಟ್ ನೀರಜ್ ಚೋಪ್ರಾ ಈ ವರ್ಷ ಭಾರತದಲ್ಲಿ ಹೆಚ್ಚು ಹುಡುಕಾಡಿದ ವ್ಯಕ್ತಿಯಾಗಿದ್ದಾರೆ. ಹಾಗೇ ಡ್ರಗ್ ಕೇಸಿನಲ್ಲಿ ಜೈಲು ಪಾಲಾಗಿದ್ದ ಅರ್ಯನ್ ಖಾನ್ ಕೂಡ ಗೂಗಲ್ ಸರ್ಚ್ ಲಿಸ್ಟಿನಲ್ಲಿ ಮುಂಚೂಣಿಯಲ್ಲಿದ್ದಾರೆ. ಇಲ್ಲಿ 2021 ರಲ್ಲಿ ಗೂಗಲ್ ನಲ್ಲಿ ಅತಿ ಹೆಚ್ಚು ಸರ್ಚ್ ಮಾಡಿದ ಸೆಲಿಬ್ರಿಟಿಗಳನ್ನು ನೀಡಲಾಗಿದೆ.