ಚಲನಚಿತ್ರಗಳ ಒಳನೋಟ
2023ರ ಆರಂಭದಲ್ಲಿ ಕನ್ನಡದಲ್ಲಿ ಹಲವು ಸಿನಿಮಾಗಳು ಬಿಡುಗಡೆಯಾಗಿವೆ. ಈ ಮೂರು ತಿಂಗಳಿನಲ್ಲಿ ಸಾಲು-ಸಾಲು ಚಿತ್ರಗಳು ತೆರೆಕಂಡರೂ ಕೇವಲ ಬೆರಳೆಣಿಕೆಯಷ್ಟು ಚಿತ್ರಗಳು ಮಾತ್ರ ಬಾಕ್ಷಾಫೀಸ್ ಮತ್ತು ಪ್ರೇಕ್ಷಕರಿಂದ ಮೆಚ್ಚುಗೆ ಪಡೆದದಿವೆ. ಇಲ್ಲಿ ಈ ವರ್ಷದ ಮೊದಲಾರ್ಧದಲ್ಲಿ ಪ್ರೇಕ್ಷಕರಿಗೆ ನಿರೀಕ್ಷೆ ಹುಟ್ಟಿಸಿ, ನಿರಾಸೆ ಮೂಡಿಸಿದ ಚಲನಚಿತ್ರಗಳ ಪಟ್ಟಿಯನ್ನು ನೀಡಲಾಗಿದೆ.