ಚಲನಚಿತ್ರಗಳ ಒಳನೋಟ
ನಂದಗೋಕುಲದಿಂದ ನಟನೆ ಆರಂಭಿಸಿದ ರಾಧಿಕಾ ಪಂಡಿತ್, ಇಂದು ಚೆಂದನವನದ ಟಾಪ್ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ತಮ್ಮ ಪ್ರಬುದ್ಧ ನಟನೆಯ ಮೂಲಕ ಕರ್ನಾಟಕ ರಾಜ್ಯ ಪ್ರಶಸ್ತಿ, ಸೈಮಾ, ಐಫಾ, ಫಿಲ್ಮ್ ಫೇರ್ ಸೇರಿದಂತೆ ಹತ್ತಕ್ಕೂ ಹೆಚ್ಚು ಬಾರಿ ಅತ್ಯುತ್ತಮ ನಟಿ ಪ್ರಶಸ್ತಿ ಪಡೆದಿದ್ದಾರೆ. ಸದ್ಯ ಸಿನಿಮಾರಂಗದಿಂದ ದೂರ ಉಳಿದಿರುವ ರಾಧಿಕಾ ನಟನೆಯ ಟಾಪ್ ಸಿನಿಮಾಗಳ ಪಟ್ಟಿಯನ್ನು ಇಲ್ಲಿ ನೀಡಲಾಗಿದೆ.