ಚಲನಚಿತ್ರಗಳ ಒಳನೋಟ
ಬೆಂಗಾಲಿ ಬೆಡಗಿ ನಟಿ ಪ್ರಿಯಾಂಕಾ ಉಪೇಂದ್ರ ಕನ್ನಡದಲ್ಲಿ ಇಲ್ಲಿಯವರೆಗೂ ಹಲವು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಕೋಟಿಗೊಬ್ಬ, H2O, ರೌಡಿ ಅಳಿಯ, ಮಲ್ಲ ಚಿತ್ರಗಳಲ್ಲಿ ಬೆಳ್ಳಿ ಬೊಂಬೆಯಂತೆ ಪ್ರಿಯಾಂಕಾ ಮಿಂಚಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಆವರನ್ನ ಮದುವೆ ಆದ್ಮೇಲೆ ಚಿತ್ರರಂಗದಿಂದ ಕೊಂಚ ಬ್ರೇಕ್ ಪಡೆದುಕೊಂಡಿದ್ದ ಪ್ರಿಯಾಂಕಾ, ನಂತರ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಪ್ರಿಯಾಂಕಾ ಉಪೇಂದ್ರ ಅಭಿನಯದ ಟಾಪ್ 5 ಸಿನಿಮಾಗಳ ಪಟ್ಟಿ ಇಲ್ಲಿದೆ.