ಚಲನಚಿತ್ರಗಳ ಒಳನೋಟ
ಸ್ಯಾಂಡಲ್‌ವುಡ್‌ನ ಹಲವಾರು ಕಲಾವಿದರು ನಟನೆ ಮತ್ತು ನಿರ್ದೇಶನದಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆ. ನಟನೆ ಜೊತೆಗೆ ತಮ್ಮದೇ ಶೈಲಿಯಲ್ಲಿ ನಿರ್ದೇಶನ ಮಾಡಿ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇನ್ನೂ ಕೆಲ ನಟರು ತಮ್ಮ ಸಿನಿಮಾವನ್ನು ತಾವೇ ನಿರ್ದೇಶಿಸಿ, ಅದರಲ್ಲಿ ಸೂಪರ್ ಸಕ್ಸಸ್ ಕಂಡಿದ್ದಾರೆ. ಅಂತಹ ನಟರ ಪಟ್ಟಿ ಇಲ್ಲಿದೆ.