ಚಲನಚಿತ್ರಗಳ ಒಳನೋಟ
ಚಾಲೆಂಜಿಂಗ್ ಸ್ಟಾರ್ ದರ್ಶನ್ ಲೈಟ್ಬಾಯ್ ಆಗಿ ಚಿತ್ರರಂಗದಲ್ಲಿ ಕರಿಯರ್ ಆರಂಭಿಸಿ, ಸಣ್ಣಪುಟ್ಟ ಪಾತ್ರಗಳಲ್ಲಿ ನಟಿಸುವ ಮೂಲಕ ಇಂದು ಕನ್ನಡ ಚಿತ್ರರಂಗದ ಬಹು ಬೇಡಿಕೆಯ ನಟರಾಗಿ ಹೊರಹೊಮ್ಮಿದ್ದಾರೆ. ಸ್ಯಾಂಡಲ್ವುಡ್ನಲ್ಲಿ ಅತಿ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ ದರ್ಶನ್, ತಾವಷ್ಟೇ ಬೆಳೆಯದೇ ಹಲವರಿಗೆ ಬೆಂಬಲವಾಗಿ ನಿಂತಿದ್ದಾರೆ. ಇಲ್ಲಿ ದರ್ಶನ್ ಅವರ ಮುಂಬರುವ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.