ಚಲನಚಿತ್ರಗಳ ಒಳನೋಟ
ಕನ್ನಡ ಚಿತ್ರರಂಗದ ಹಲವಾರು ಕಲಾವಿದರು ನಟ, ನಿರ್ಮಾಪಕ, ನಿರ್ದೇಶಕರಾಗಿ ತಮ್ಮದೇ ಛಾಪು ಮೂಡಿಸಿದ್ದಾರೆ. ನಟನೆ ಜೊತೆಗೆ ತಮ್ಮದೇ ಶೈಲಿಯಲ್ಲಿ ನಿರ್ದೇಶನ ಮಾಡಿ, ಕನ್ನಡ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಜೊತೆಗೆ ಹಲವಾರು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಇಲ್ಲಿ ತಮ್ಮ ಸಿನಿಮಾಗಳನ್ನು ತಾವೇ ನಿರ್ದೇಶಿಸಿಕೊಂಡು ಗೆದ್ದ ಸ್ಯಾಂಡಲ್‌ವುಡ್‌ನ ಈಗಿನ ನಟರು ಯಾರು ಎಂಬ ಮಾಹಿತಿಯನ್ನು ನೀಡಲಾಗಿದೆ.