ಚಲನಚಿತ್ರಗಳ ಒಳನೋಟ
ಚಿಕ್ಕಣ್ಣ ಕನ್ನಡ ಚಿತ್ರರಂಗದ ಬಹುಬೇಡಿಕೆಯ ಹಾಸ್ಯನಟರಾಗಿ ಗುರುತಿಸಿಕೊಂಡಿದ್ದಾರೆ. ಇವರು ತೆರೆಮೇಲೆ ಕಾಣಿಸಿಕೊಂಡರೆ ಸಾಕು ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ ಸಿಗೋದು ಗ್ಯಾರಂಟಿ. ತಮ್ಮ ವಿಶಿಷ್ಟ ಮ್ಯಾನರಿಸಂನಿಂದ ಪ್ರೇಕ್ಷಕರಿಗೆ ಕಚಗುಳಿಯಿಡುವ ಚಿಕ್ಕಣ್ಣ, ಈವರೆಗೂ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಇಲ್ಲಿ ಚಿಕ್ಕಣ್ಣ ಕುರಿತ ಇಂಟರೆಸ್ಟಿಂಗ್ ವಿಷಯಗಳನ್ನು ನೀಡಲಾಗಿದೆ.