ಚಲನಚಿತ್ರಗಳ ಒಳನೋಟ
ನಟಿ ಮೀರಾ ಜಾಸ್ಮಿನ್ 2001ರಲ್ಲಿ 'ಸೂತ್ರಧಾರನ್' ಮಲಯಾಳಂ ಚಿತ್ರದಲ್ಲಿ ನಟಿಸುವ ಮೂಲಕ ಸಿನಿರಂಗಕ್ಕೆ ಕಾಲಿಟ್ಟರು. 2004ರಲ್ಲಿ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿನಯದ 'ಮೌರ್ಯ' ಸಿನಿಮಾದಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಕನ್ನಡ ಚಿತ್ರರಂಗ ಪ್ರವೇಶಸಿದರು. ತಮ್ಮ ಮೊದಲ ಕನ್ನಡ ಸಿನಿಮಾದಲ್ಲೇ ದೊಡ್ಡ ಯಶಸ್ಸನ್ನು ಕೂಡ ಗಳಿಸಿದರು. ಅನಂತರ ಅರಸು ಸೇರಿದಂತೆ ಕೆಲ ಸಿನಿಮಾಗಳಲ್ಲಿ ನಟಿಸಿದರು. ಮೀರಾ ಜಾಸ್ಮಿನ್ ಅಭಿನಯದ ಕನ್ನಡ ಸಿನಿಮಾಗಳ ಪಟ್ಟಿ ಇಲ್ಲಿದೆ.