ಚಲನಚಿತ್ರಗಳ ಒಳನೋಟ
2024ರ ಮುಕ್ತಾಯಕ್ಕೆ ಇನ್ನೂ ಒಂದುವರೆ ತಿಂಗಳು ಬಾಕಿಯಿದೆ. ಈ ವರ್ಷದ ಮೊದಲಾರ್ಧದಲ್ಲಿ ಯಾವ ಸಿನಿಮಾಗಳು ಸದ್ದು ಮಾಡಿರಲಿಲ್ಲ. ಆದರೆ, ದ್ವಿತೀಯಾರ್ಧದಲ್ಲಿ ಕೃಷ್ಣಂ ಪ್ರಣಯ ಸಖಿ, ಭೀಮಾ, ಬಘೀರ ಸಿನಿಮಾಗಳು ತಕ್ಕಮಟ್ಟಿನ ಯಶಸ್ಸು ಗಳಿಸಿವೆ. 2024ರ ಕೊನೆಯಲ್ಲಿ ಬಿಡುಗಡೆಯಾಗುವ ಸಿನಿಮಾಗಳ ಮೇಲೆ ಹೆಚ್ಚಿನ ನಿರೀಕ್ಷೆಯಿದೆ. ಇಲ್ಲಿ 2010 ರಿಂದ 2023ರವರೆಗಿನ ಇಂಡಸ್ಟ್ರಿ ಹಿಟ್ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.