ಕನ್ನಡ ಚಿತ್ರರಂಗದಲ್ಲಿ ಮಿಲ್ಕ್ ಬ್ಯೂಟಿ ಎಂದೇ ಖ್ಯಾತಿಯಾಗಿರುವ ಆಶಿಕಾ ರಂಗನಾಥ್ 1996ರ ಆಗಸ್ಟ್ 5ರಂದು ಹಾಸನದಲ್ಲಿ ಜನಿಸಿದರು. 'ಕ್ರೇಜಿ ಬಾಯ್' ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿಕೊಟ್ಟ ಇವರು, ಸದ್ಯ ಸ್ಯಾಂಡಲ್‌ವುಡ್ನ ಟಾಪ್ ನಟಿಯಾಗಿ ಮಿಂಚುತ್ತಿದ್ದಾರೆ. ಜೊತೆಗೆ ತೆಲುಗು ಚಿತ್ರರಂಗಕ್ಕೂ ಕಾಲಿಟ್ಟಿರುವ ಆಶಿಕಾ, ಅಲ್ಲಿಯೂ ಕೂಡ ತಮ್ಮ ನಟನೆ ಮೂಲಕ ಕಮಾಲ್ ಮಾಡುತ್ತಿದ್ದಾರೆ. ಇಲ್ಲಿ ಆಶಿಕಾ ರಂಗನಾಥ್ ಅಭಿನಯದ ಟಾಪ್ 6 ಕನ್ನಡ ಸಿನಿಮಾಗಳ ಪಟ್ಟಿಯನ್ನು ನೀಡಲಾಗಿದೆ.