ಚಲನಚಿತ್ರಗಳ ಒಳನೋಟ
ದೊಡ್ಮನೆ ಕುಡಿ ಯುವ ರಾಜ್ಕುಮಾರ್ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಾಗಿದೆ. ಇವರ ನಟನೆಯ ಮೊದಲ ಸಿನಿಮಾದ ಮೊದಲ ಸಿನಿಮಾದ ಸಾಕಷ್ಟು ನಿರೀಕ್ಷೆಗಳಿದ್ದು, ಮಾರ್ಚ್ 29ರಂದು ರಾಜ್ಯಾದ್ಯಂತ ತೆರೆಗೆ ಬರಲಿದೆ. ಇಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ಉತ್ತಾರಾಧಿಕಾರಿ ಅಂತಲೇ ಬಿಂಬಿತರಾಗಿರುವ ಯುವ ರಾಜ್ಕುಮಾರ್ ಅವರ ಮೊದಲ ಹೆಸರು, ಶಿಕ್ಷಣ, ವಯಸ್ಸು ಸೇರಿದಂತೆ ಕೆಲ ಇಂಟರೆಸ್ಟಿಂಗ್ ವಿಷಯಗಳನ್ನು ನೀಡಲಾಗಿದೆ.