ಚಲನಚಿತ್ರಗಳ ಒಳನೋಟ
2024ರ ಇನ್ನೇನು ಮುಕ್ತಾಯವಾಗಲಿದ್ದು, 2025ರ ಆಗಮನಕ್ಕೆ ದಿನಗಣನೆ ಶುರುವಾಗಿದೆ. ಈ ವರ್ಷ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಬೆಳವಣಿಗಳು ನಡೆದಿವೆ. 2023ರಲ್ಲಿ ಕೆಲ ನಟ-ನಟಿಯರು ಹೊಸ ಬದುಕು ಆರಂಭಿಸಿದ್ದರೆ, ಇನ್ನೂ ಕೆಲವರು ನಟನೆಗೆ ಪಾದಾರ್ಪಣೆ ಮಾಡಿದ್ದಾರೆ. 2024ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡದ ನಟ-ನಟಿಯರ ಪಟ್ಟಿಯನ್ನು ನೀಡಲಾಗಿದೆ.