ಚಲನಚಿತ್ರಗಳ ಒಳನೋಟ
ರಾಕಿಂಗ್ ಸ್ಟಾರ್ ಯಶ್ ನಟನೆಯ ಕೆಜಿಎಫ್ ಚಾಪ್ಟರ್-2 ಸಿನಿಮಾ ಒಂದು ವರ್ಷದ ಸಂಭ್ರಮದಲ್ಲಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಆಕ್ಷನ್ ಎಂಟರ್‌ಟೈನರ್ ಬರೆದ ದಾಖಲೆಗಳು ಒಂದೆರಡಲ್ಲ. ಕಳೆದ ವರ್ಷ ಏಪ್ರಿಲ್ 14ರಂದು ರಿಲೀಸ್ ಆಗಿದ್ದ ಸಿನಿಮಾ 1000 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿತ್ತು. ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಮಹತ್ವಾಕಾಂಕ್ಷೆಯ ಸಿನಿಮಾ ಬರೆದ ದಾಖಲೆಗಳ ಪಟ್ಟಿ ಇಲ್ಲಿದೆ.