ಚಲನಚಿತ್ರಗಳ ಒಳನೋಟ
ಕಳೆದ ವರ್ಷ ತರುಣ್ ಸುಧೀರ್ ನಿರ್ದೇಶನದ 'ಕಾಟೇರ' ಸಿನಿಮಾ ಸೂಪರ್ ಹಿಟ್ ಆಗಿತ್ತು. ಇದೀಗ ತರುಣ್ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿದೆಯಂತೆ. ಸ್ಯಾಂಡಲ್‌ವುಡ್‌ನ ಖ್ಯಾತ ನಟಿಯೊಂದಿಗೆ ಅತೀ ಶೀಘ್ರದಲ್ಲಿ ಇವರ ಮದುವೆ ನಡೆಯಲಿದೆ ಎನ್ನಲಾಗ್ತಿದೆ. ಹಾಗಾದ್ರೆ, ತರುಣ್ ಸುಧೀರ್ ಅವರ ವಯಸ್ಸೆಷ್ಟು? ವಿದ್ಯಾಭ್ಯಾಸವೇನು? ಅವರು ಮದುವೆಯಾಗುತ್ತಿರುವ ಹುಡುಗಿ ಯಾರು ಎಂಬ ಮಾಹಿತಿ ಇಲ್ಲಿ ನೀಡಲಾಗಿದೆ.