ಚಲನಚಿತ್ರಗಳ ಒಳನೋಟ
ಕನ್ನಡ ಕಿರುತೆರೆಯ ಅತಿದೊಡ್ಡ ರಿಯಾಲಿಟಿ ಶೋ ಬಿಗ್‌ಬಾಸ್. ಕಿಚ್ಚ ಸುದೀಪ್ ನಿರೂಪಣೆ ಈ ಕಾರ್ಯಕ್ರಮ ಇದೀಗ ಸೀಸನ್ ೧೦ಕ್ಕೆ ಬಂದು ತಲುಪಿದೆ. ಬಿಗ್‌ಬಾಸ್ ರಿಯಾಲಿಟಿ ಶೋನಲ್ಲಿ ಭಾಗವಹಿಸುವ ಮೂಲಕ ಅನೇಕ ಮಂದಿ ಜನಪ್ರಿಯತೆ ಜೊತೆಗೆ ಹಲವಾರು ಅವಕಾಶಗಳನ್ನು ಗಿಟ್ಟಿಸಿಕೊಂಡಿದ್ದಾರೆ. ಇನ್ನೂ ಕೆಲವರು ಬಿಗ್‌ಬಾಸ್ ಬಳಿಕ ಅಷ್ಟಾಗಿ ಮೀಡಿಯಾಗಳಲ್ಲಿ ಕಾಣಿಸಿಕೊಂಡಿಲ್ಲ. ಅವರೇನು ಮಾಡ್ತಿದ್ದಾರೆ ಎಂಬುದು ತಿಳಿದಿಲ್ಲ. ಹಾಗಾದರೆ, ಬಿಗ್‌ಬಾಸ್ ಕನ್ನಡದಲ್ಲಿ ಭಾಗವಹಿಸಿದ್ದ ಈ ಸ್ಪರ್ಧಿಗಳು ಈಗ ಏನು ಮಾಡ್ತಿದ್ದಾರೆ ಎಂಬ ಮಾಹಿತಿ ಇಲ್ಲಿದೆ.