ಚಲನಚಿತ್ರಗಳ ಒಳನೋಟ
ಕನ್ನಡ ಚಿತ್ರರಂಗದಲ್ಲಿ ಸದ್ಯ ಡಾಲಿ ಧನಂಜಯ್ ಬಹುಬೇಡಿಕೆಯ ನಟ. ಒಂದು ದಶಕದಲ್ಲಿ ಸುಮಾರು ೨೫ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಡಾಲಿ, ನಿರ್ಮಾಪಕರಾಗಿಯೂ ಗುರುತಿಸಿಕೊಂಡಿದ್ದಾರೆ. ಟಾಲಿವುಡ್ ಮತ್ತು ಕಾಲಿವುಡ್‌ನಲ್ಲೂ ಇವರಿಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆ. ಅಭಿಮಾನಿಗಳಿಂದ ಕಾಮನ್ ಮ್ಯಾನ್ ಹೀರೋ ಎಂದೇ ಬಿರುದು ಪಡೆದಿರುವ ಧನಂಜಯ್ ಅಭಿನಯದ ಟಾಪ್ 10 ಸಿನಿಮಾಗಳ ಪಟ್ಟಿ ಇಲ್ಲಿದೆ....