ಡಿಂಪಲ್ ಕ್ವೀನ್ ರಚಿತಾ ರಾಮ್ ರ 5 ಅತ್ಯುತ್ತಮ ಪಾತ್ರಗಳು

  ಅರಸಿ ಸೀರಿಯಲ್ ಮೂಲಕ ಕಿರುತೆರೆಯಲ್ಲಿ ಪ್ರಯಾಣ ಆರಂಭಿಸಿದ ಬಿಂದಿಯಾ ರಾಮ್ 2013 ರಲ್ಲಿ ತೆರೆಕಂಡ ಬುಲ್ ಬುಲ್ ಚಿತ್ರದ ಮೂಲಕ ರಚಿತಾ ರಾಮ್ ಆಗಿ ಚಂದನವನ ಪ್ರವೇಶಿಸಿದರು. ನಂತರ ಕನ್ನಡದ ಬಹುತೇಕ ಸ್ಟಾರ್ ನಟರೊಂದಿಗೆ ತೆರೆ ಹಂಚಿಕೊಂಡ ರಚಿತಾ ಸ್ಯಾಂಡಲ್ ವುಡ್ ನ ಡಿಂಪಲ್ ಕ್ವೀನ್ ಎಂದೇ ಖ್ಯಾತಿ ಪಡೆದರು. ಇಲ್ಲಿ ರಚಿತಾ ರಾಮ್ ರ ಐದು ಅತ್ಯುತ್ತಮ ಪಾತ್ರಗಳನ್ನು ನೀಡಲಾಗಿದೆ.
  1. ಬುಲ್ ಬುಲ್ - ಪಾತ್ರ - ಕಾವೇರಿ
  ಚಾಲೆಂಜಿಂಗ್ ಸ್ಟಾರ್ ದರ್ಶನ್ ರ ಹೋಮ್ ಬ್ಯಾನರ್ ನಲ್ಲಿ ನಿರ್ಮಾಣಗೊಂಡ ಬುಲ್ ಬುಲ್ ಚಿತ್ರದಿಂದ ರಚಿತಾ ಕನ್ನಡ ಚಿತ್ರರಂಗ ಪ್ರವೇಶಿಸಿದರು. ಈ ಚಿತ್ರದಲ್ಲಿ ಕಾವೇರಿ ಪಾತ್ರದಲ್ಲಿ ನಟಿಸಿದ್ದ ರಚಿತಾ ಫಿಲ್ಮ್ ಫೇರ್ ಮತ್ತು ಸೈಮಾ ಪ್ರಶಸ್ತಿಗೆ ನಾಮಿನೇಟ್ ಆದರು.
  2. ರನ್ನ - ಪಾತ್ರ - ರುಕ್ಮಿಣಿ
  ನಂದ ಕಿಶೋರ್ ನಿರ್ದೇಶನದಲ್ಲಿ ಮೂಡಿಬಂದ ರನ್ನ ಚಿತ್ರದಲ್ಲಿ ರಚಿತಾ ರಾಮ್, ಕಿಚ್ಚ ಸುದೀಪ್ ಜೊತೆ ನಟಿಸಿದರು. ಈ ಚಿತ್ರದಲ್ಲಿ ರುಕ್ಮಿಣಿ ಪಾತ್ರದಲ್ಲಿ ನಟಿಸಿದ್ದ ರಚಿತಾ ಫಿಲ್ಮ್ ಫೇರ್ ಮತ್ತು ಸೈಮಾ ಪ್ರಶಸ್ತಿಗೆ ಪಡೆದರು. 
  3. ಚಕ್ರವ್ಯೂಹ - ಪಾತ್ರ - ಅಂಜಲಿ
  ಸರವಣಂ ನಿರ್ದೇಶನದಲ್ಲಿ ಮೂಡಿಬಂದ ಚಕ್ರವ್ಯೂಹ ಚಿತ್ರದಲ್ಲಿ ಪುನೀತ್ ರಾಜಕುಮಾರ್ ಜೊತೆಯಾಗಿ ನಟಿಸಿದರು. ಅಂಜಲಿ ಪಾತ್ರದಲ್ಲಿ ನಟಿಸಿದ್ದ ರಚಿತಾ ಗಮನ ಸೆಳೆದರು.
   
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X