ಚಲನಚಿತ್ರಗಳ ಒಳನೋಟ
ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮ ಜೀ ಕನ್ನಡ ವಾಹಿನಿ ಜನಪ್ರಿಯ ಕಾರ್ಯಕ್ರಮಗಳಲ್ಲೊಂದು. ಸಾಧಕರ ಸಾಧನೆಯ ಹಾದಿಯ ಬಗ್ಗೆ ಪ್ರೇಕ್ಷಕರ ಮುಂದಿಟ್ಟು, ಯುವಜನತೆಗೆ ಸ್ಫೂರ್ತಿ ತುಂಬುತ್ತಿದ್ದ ರಿಯಾಲಿಟಿ ಶೋ ಇದು. ಕನ್ನಡದ ಎವರ್ ಗ್ರೀನ್ ಹೀರೋ ರಮೇಶ್ ಅರವಿಂದ್ ಅವರು ನಡೆಸಿಕೊಡುವ ಈ ಕಾರ್ಯಕ್ರಮ ನೋಡಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ. ಮಾರ್ಚ್ 18 ರಿಂದ ರಾತ್ರಿ 9ಕ್ಕೆ ವೀಕೆಂಡ್ ವಿತ್ ರಮೇಶ್ ಸೀಸನ್ 5 ಆರಂಭವಾಗಲಿದೆ ಎನ್ನಲಾಗಿದ್ದು, ಈ ಕಾರ್ಯಕ್ರಮಕ್ಕೆ ಕೆಲವರ ಹೆಸರು ರಿವೀಲ್ ಆಗಿದೆ. ಅದು ಯಾರು ಎಂಬ ಮಾಹಿತಿ ಇಲ್ಲಿದೆ.