ಎಚ್ ಆರ್ ರಂಗನಾಥ್ ಹೊಸ ಚಾನಲ್ ಕದಂಬ

ಈ ಮೂಲಕ ಕನ್ನಡ ಎಲೆಕ್ಟ್ರಾನಿಕ್ ಮಾಧ್ಯಮ ಕ್ಷೇತ್ರಕ್ಕೆ ಮತ್ತೊಂದು ಚಾನಲ್ ಸೇರ್ಪಡೆಯಾಗಲಿದೆ. ಸುವರ್ಣ , ಸಮಯ , ಜನಶ್ರೀ ಹಾಗೂ ಟಿವಿ 9 ಸುದ್ದಿ ವಾಹಿನಿಗಳಿಗೆ ಪ್ರಬಲ ಸ್ಪರ್ಧಿಯಾಗಿ "ಕದಂಬ" ಉದಯವಾಗುತ್ತಿರುವುದು ವಿಶೇಷ. ಹೊಸ ಚಾನಲ್ ಕುಲಗೋತ್ರಗಳಿಗಾಗಿ ದಟ್ಸ್‌ಕನ್ನಡ ನಿರೀಕ್ಷಿಸುತ್ತಿರಿ.
ಅಂದಹಾಗೆ 'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ. ಉತ್ತರ ಕನ್ನಡ ಜಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಕನ್ನಡವನ್ನು ರಾಜ್ಯಭಾಷೆಯಾಗಿ ಬಳಸಿದ ಪ್ರಪ್ರಥಮ ರಾಜವಂಶ ಕದಂಬರು. ಹೊಸ ವಾಹಿನಿಗೆ ಅವರ ಹೆಸರಿಟ್ಟಿರುವುದು ಗಮನಾರ್ಹ.
More from Filmibeat
English summary
24/7 news channel for Kannada named " Kadamba " The channel head is H R Ranganath, ex-editor of Suvarna news channel.
ಸುವರ್ಣ ಟಿವಿ ರಂಗನಾಥ್ ಕಿರುತೆರೆ ಸಮಯ ಟಿವಿ ಜನಶ್ರೀ ಟಿವಿ ಟಿವಿ 9 ಕದಂಬರು suvarna tv ranganath small screen samaya tv tv 9 kadamba


Click it and Unblock the Notifications











