For Quick Alerts
For Daily Alerts
Just In
- 5 hrs ago
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- 6 hrs ago
Bigg Boss Tamil 4: ಅತಿ ಹೆಚ್ಚು ಸಂಭಾವನೆ ಪಡೆದ ಸ್ಪರ್ಧಿಯೇ ವಿಜೇತ!
- 6 hrs ago
ಫೋಟೋಗಳು: ರಮೇಶ್ ಅರವಿಂದ್ ಮಗಳ ಮದುವೆ ಆರತಕ್ಷತೆಯಲ್ಲಿ ಸಿನಿ ತಾರೆಯರು; ಯಶ್, ಸುದೀಪ್ ಸಖತ್ ಡ್ಯಾನ್ಸ್
- 8 hrs ago
ಶಿವಮೊಗ್ಗದಲ್ಲಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡೀಸ್: 'ಬೆಸ್ಟ್ ವೀಕೆಂಡ್ ಎವರ್' ಎಂದ ನಟಿ
Don't Miss!
- Finance
Flipkart Big Saving Days: ಆಪಲ್, ಸ್ಯಾಮ್ಸಂಗ್ ಸೇರಿ ಹಲವು ಬ್ರ್ಯಾಂಡ್ ಗಳ ಆಫರ್
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Automobiles
ಅನಾವರಣವಾಯ್ತು 2021ರ ಎಪ್ರಿಲಿಯಾ ಆರ್ಎಸ್ವಿ4 ಬೈಕುಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನಪ್ರಿಯತೆಯತ್ತ ಜನಶ್ರೀ ವಾಹಿನಿ ದಾಪುಗಾಲು
Tv
oi-Rajendra Chintamani
By Rajendra
|
ಎಲ್ಲರ ಊಹೆಯನ್ನೂ ಜನಶ್ರೀ ವಾಹಿನಿ ಉಲ್ಟಾಪಲ್ಟಾ ಮಾಡಿದೆ. ಎಲ್ಲಿ ಈ ವಾಹಿನಿ ರೆಡ್ಡಿ ಸಹೋದರರ ತುತ್ತೂರಿಯಾಗುತ್ತದೋ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಆ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ತನ್ನ ವಿಭಿನ್ನ ಕಾರ್ಯಕ್ರಮಗಳ ಮೂಲಕ ನಾಡಿನ ನಾಡಿಮಿಡಿತಕ್ಕೆ ಸೂಕ್ತವಾಗಿ ಸ್ಪಂದಿಸುತ್ತಿದೆ.
ನಾಡಿನ ಸಮಸ್ತ ಚಾನಲ್‌ಗಳು ತಮ್ಮ ದಿನಚರಿಯನ್ನು ಜ್ಯೋತಿಷ್ಯ, ಭವಿಷ್ಯದ ಮೂಲಕ ಆರಂಭಿಸಿದರೆ ಜನಶ್ರೀ ಮಾತ್ರ ಇದಕ್ಕೆ ತದ್ವಿರುದ್ಧ. ನಿರುದ್ಯೋಗಿ ಯುವಕ ಯುವತಿಯರಿಗೆ ಉಪಯುಕ್ತವಾದ ಉದ್ಯೋಗವಕಾಶಗಳ ಕಾರ್ಯಕ್ರಮವನ್ನು ಪ್ರಸಾರ ಮಾಡುತ್ತಾ ಯುವಕರಿಗೆ ನೆರವಾಗುತ್ತಿದೆ.
ಜನಶ್ರೀ ವಾಹಿನಿಯಲ್ಲಿ ಇನ್ನೂ ಹಲವಾರು ಉಪಯುಕ್ತ ಕಾರ್ಯಕ್ರಮಗಳು ಪ್ರಸಾರವಾಗುತ್ತಿವೆ. ಸುದ್ದಿಯ ಪ್ರಸಾರದಲ್ಲಿ ವೇಗವಿಲ್ಲ ಹಾಗೂ ಧಂ ಇಲ್ಲ ಎಂಬ ಆರೋಪಗಳನ್ನು ಹೊರತುಪಡಿಸಿದರೆ, ರೋಚಕವಾಗಿ ಬಿಂಬಿಸುವ, ದಿಗಿಲು ಹುಟ್ಟಿಸುವಂತೆ ಪ್ರಸಾರ ಮಾಡುವ ಸಾಹಸ ಮಾತ್ರ ಕೈಹಾಕಿಲ್ಲ.
ರೆಡ್ಡಿ ಸೋದರರ ಮಾಲೀಕತ್ವದ ವಾಹಿನಿಯಾದರೂ ಅವರ ನಿಲುವು ಒಲವುಗಳನ್ನು ಬದಿಗಿಟ್ಟು ವಾಹಿನಿಯನ್ನು ಜಾಣ್ಮೆಯಿಂದ ಮುನ್ನಡೆಸುತ್ತಿದ್ದಾರೆ ಅನುಭವಿ ಪತ್ರಕರ್ತ ಅನಂತ ಚಿನಿವಾರ್. ರಾಜಕೀಯ ಪಲ್ಲಟಗಳ ಸಂದರ್ಭದಲ್ಲಿಜನಶ್ರೀ ವಾಹಿನಿಯ ನಿರ್ವಹಣೆ ಸೊಗಸಾಗಿತ್ತು. ಈ ಎಲ್ಲದರ ಫಲಿತಾಂಶ ಟಿಆರ್‌ಪಿಯಲ್ಲಿ ಜನಶ್ರೀ ಮುನ್ನಡೆ ಸಾಧಿಸಿದೆ. ನೀವೇನಂತೀರಾ? (ದಟ್ಸ್‌ಕನ್ನಡ ಸಿನಿವಾರ್ತೆ)
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Comments
Read more about: ಜನಶ್ರೀ ಜನಾರ್ದನ ರೆಡ್ಡಿ ಕಿರುತೆರೆ ಜನಶ್ರೀ ನ್ಯೂಸ್ janasri tv janardhana reddy small screen
English summary
Kannada news TV channel Janashree has not become mouthpiece of Reddy brothers. Day by day the channel is gaining popularity and the channel TRP rating is also increasing. Instead of telecasting astrology in morning slot the channel is broadcasting employment opportunities for youth.
Story first published: Tuesday, August 9, 2011, 17:55 [IST]
Other articles published on Aug 9, 2011