ಸತ್ಯಮೇವ ಜಯತೆ ಬಗ್ಗೆ ಅಮೀರ್ ಖಾನ್ ನರ್ವಸ್

By Rajendra

Actor Aamir Khan
ಇದೇ ಮೊಟ್ಟ ಮೊದಲ ಬಾರಿಗೆ ಬಾಲಿವುಡ್ ನಟ ಅಮೀರ್ ಖಾನ್ ಕಿರುತೆರೆಗೆ ಲಗ್ಗೆ ಹಾಕಿರುವುದು ಗೊತ್ತೇ ಇದೆ. ಸ್ಟಾರ್ ಪ್ಲಸ್ ವಾಹಿನಿಯಲ್ಲಿ ಅಮೀರ್ ನಡೆಸಿಕೊಡುವ 'ಸತ್ಯಮೇವ ಜಯತೆ' ಕಾರ್ಯಕ್ರಮದಲ್ಲಿ ಮೇ 6ರಿಂದ ಆರಂಭವಾಗಲಿದೆ. ಈ ಕಾರ್ಯಕ್ರಮದ ಕಿರುತೆರೆ ಕ್ಷೇತ್ರದಲ್ಲಿ ಅಪಾರ ನಿರೀಕ್ಷೆಗಳನ್ನು ಹುಟ್ಟಿಸಿದೆ.

ಈ ಬಗ್ಗೆ ಅಮೀರ್ ಸಹಜವಾಗಿ ನರ್ವಸ್ ಆಗಿದ್ದಾರೆ. ಸ್ಟಾರ್ ಪ್ಲಸ್ ವಾಹಿನಿಯ ಟಿಆರ್‌ಪಿ ರೇಟಿಂಗ್ ಬಗ್ಗೆ ಅವರು ಒಂಚೂರು ತಲೆಕೆಡಿಸಿಕೊಂಡಿಲ್ಲವಂತೆ. ಆದರೆ ತಾವು ಎಷ್ಟರ ಮಟ್ಟಿಗೆ ಪ್ರೇಕ್ಷಕರನ್ನು ಭಾವನಾತ್ಮಕವಾಗಿ ಸೆಳೆಯುತ್ತೇನೆ ಎಂಬ ಬಗ್ಗೆ ಅವರು ಆತಂಕಕ್ಕೊಳಗಾಗಿದ್ದಾರೆ.

ಈ ಕಾರ್ಯಕ್ರಮದ ಮೂಲಕ ತಾವು ಸಾಧ್ಯವಾದಷ್ಟು ಮಂದಿಯನ್ನು ತಲುಪಬೇಕು. ಅವರ ಸಮಸ್ಯೆಗಳನ್ನು ನ್ಯಾಯಯುತವಾಗಿ ಬಗೆಹರಿಸಬೇಕು ಎಂದುಕೊಂಡಿದ್ದಾರೆ. ಆದರೆ ತಮ್ಮ ಈ ಪಯಣದಲ್ಲಿ ಎಷ್ಟರ ಮಟ್ಟಿಗೆ ಸಕ್ಸಸ್ ಸಿಗುತ್ತದೆ ಎಂಬ ಬಗ್ಗೆ ಅವರಿಗೆ ಕೊಂಚ ಅಳುಕು ಇದ್ದೇ ಇದೆಯಂತೆ. (ಏಜೆನ್ಸೀಸ್)

More from Filmibeat

English summary
Aamir Khan, popular for his calm and strategic planning is extremely nervous about his television debut Satyamev Jayate. The show is expected to go on air from May 6th onwards
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X