»   » ವಿಡಿಯೋ: 'ಬಿಗ್ ಬಾಸ್' ಸ್ಪರ್ಧಿಗಳ ಮೇಲೆ ಪತ್ರಕರ್ತರು ತೂರಿದ ಪ್ರಶ್ನೆಗಳ ಬಾಣ.!

ವಿಡಿಯೋ: 'ಬಿಗ್ ಬಾಸ್' ಸ್ಪರ್ಧಿಗಳ ಮೇಲೆ ಪತ್ರಕರ್ತರು ತೂರಿದ ಪ್ರಶ್ನೆಗಳ ಬಾಣ.!

Posted By:
Subscribe to Filmibeat Kannada

'ಬಿಗ್ ಬಾಸ್ ಕನ್ನಡ-4' ಗ್ರ್ಯಾಂಡ್ ಫಿನಾಲೆಗೂ ಮುನ್ನ ಸ್ಪರ್ಧಿಗಳ ಜೊತೆ ಪತ್ರಕರ್ತರು ವಿಶೇಷ ಪತ್ರಿಕಾಗೋಷ್ಠಿ ನಡೆಸಿರುವ ಬಗ್ಗೆ ಈಗಾಗಲೇ 'ಫಿಲ್ಮಿಬೀಟ್ ಕನ್ನಡ'ದಲ್ಲಿ ನೀವೆಲ್ಲ ಓದಿದ್ದೀರಾ.['ಬಿಗ್ ಬಾಸ್' ಮನೆಯಲ್ಲಿ ಫಿಲ್ಮಿಬೀಟ್ ಕನ್ನಡ ಪ್ರತಿನಿಧಿ ಹರ್ಷಿತಾ]

bigg-boss-kannada-4-watch-journalists-entry-promo-023565

ಈ ಪತ್ರಿಕಾಗೋಷ್ಠಿಯ ಆಯ್ದ ತುಣುಕುಗಳು ಕಲರ್ಸ್ ಸೂಪರ್ ವಾಹಿನಿಯಲ್ಲಿ 'ಸೂಪರ್ ಸಂಡೆ ವಿತ್ ಸುದೀಪ್' ಕಾರ್ಯಕ್ರಮದಲ್ಲಿ ಇಂದು (ಭಾನುವಾರ) ರಾತ್ರಿ 9 ಗಂಟೆಗೆ ಪ್ರಸಾರವಾಗಲಿದೆ.[Exclusive: 'ಬಿಗ್ ಬಾಸ್' ಮನೆಯಲ್ಲಾದ ಡಿಢೀರ್ ಪ್ರೆಸ್ ಮೀಟ್ ಹೇಗಿತ್ತು ಗೊತ್ತಾ?]

ಪತ್ರಿಕಾಗೋಷ್ಠಿ ಹೇಗೆ ಮೂಡಿಬಂದಿರಬಹುದು ಎಂದು ಕಾತರದಿಂದ ಕಾಯುತ್ತಿರುವ ವೀಕ್ಷಕರಿಗೆ ಇದೋ ಇಲ್ಲಿದೆ ಸಣ್ಣ ಝಲಕ್....

English summary
Bigg Boss Kannada 4: Week 15 - Press Meet at Bigg Boss house. Watch promo...

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada