»   » ಕಿರುತೆರೆಯಲ್ಲಿ ಪ್ರಪ್ರಥಮ ಬಾರಿಗೆ ಬ್ಲಾಕ್ ಬಸ್ಟರ್ ಸಿನಿಮಾ 'ದೊಡ್ಮನೆ ಹುಡ್ಗ'

ಕಿರುತೆರೆಯಲ್ಲಿ ಪ್ರಪ್ರಥಮ ಬಾರಿಗೆ ಬ್ಲಾಕ್ ಬಸ್ಟರ್ ಸಿನಿಮಾ 'ದೊಡ್ಮನೆ ಹುಡ್ಗ'

Posted By:
Subscribe to Filmibeat Kannada

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ 'ದುನಿಯಾ' ಸೂರಿ ಆಕ್ಷನ್ ಕಟ್ ಹೇಳಿದ 'ದೊಡ್ಮನೆ ಹುಡ್ಗ' ಕಿರುತೆರೆಯಲ್ಲಿ ಪ್ರಸಾರ ಆಗಲು ಇನ್ನು ಕೆಲವೇ ದಿನಗಳು ಬಾಕಿ.

ಮೇ 28 ರಂದು ಭಾನುವಾರ ರಾತ್ರಿ 7.30ಕ್ಕೆ ಜೀ ಕನ್ನಡ ವಾಹಿನಿಯಲ್ಲಿ 'ದೊಡ್ಮನೆ ಹುಡ್ಗ' ಪ್ರಪ್ರಥಮ ಬಾರಿಗೆ ಪ್ರಸಾರ ಆಗಲಿದೆ.

 'Dodmane Huduga' TV premiere on May 28th in Zee Kannada

ರೆಬೆಲ್ ಸ್ಟಾರ್ ಅಂಬರೀಶ್, ನಟಿ ರಾಧಿಕಾ ಪಂಡಿತ್, ಸುಮಲತಾ ಅಂಬರೀಶ್, ಭಾರತಿ ವಿಷ್ಣುವರ್ಧನ್ ಸೇರಿದಂತೆ ಕನ್ನಡ ಚಿತ್ರರಂಗದ ದಿಗ್ಗಜರು ಮುಖ್ಯ ಭೂಮಿಕೆಯಲ್ಲಿ ಮಿಂಚಿರುವ 'ದೊಡ್ಮನೆ ಹುಡ್ಗ' ಬಾಕ್ಸ್ ಆಫೀಸ್ ನಲ್ಲಿ ಬಂಪರ್ ಕಲೆಕ್ಷನ್ ಮಾಡಿತ್ತು.

'ಬಿರಿಯಾನಿ' ಮಾರುವ ಹುಡುಗನಾಗಿ ಪುನೀತ್ ಕಾಣಿಸಿಕೊಂಡಿರುವ 'ದೊಡ್ಮನೆ ಹುಡ್ಗ' ಚಿತ್ರವನ್ನ ನೀವು ಅಪ್ಪಿ-ತಪ್ಪಿ ಥಿಯೇಟರ್ ನಲ್ಲಿ ನೋಡುವುದನ್ನ ಮಿಸ್ ಮಾಡಿಕೊಂಡಿದ್ರೆ, ಮೇ 28 ರಂದು ಸಂಜೆ 7.30ಕ್ಕೆ ತಪ್ಪದೆ ಜೀ ಕನ್ನಡ ವಾಹಿನಿ ಟ್ಯೂನ್ ಮಾಡಿ.

English summary
Don't miss to watch 'Dodmane Huduga' in Zee Kannada Channel on May 28th at 7.30 PM.

Kannada Photos

Go to : More Photos

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

X