Don't Miss!
- News
Aero India 2023: ಬೆಂಗಳೂರು ಯಲಹಂಕದಲ್ಲಿ ನಿರ್ಮಾಣ ಹಂತದ ಕಟ್ಟಡಗಳ ಕ್ರೇನ್ ಎತ್ತರ ಇಳಿಕೆಗೆ ಸೂಚನೆ
- Automobiles
ಹೋಂಡಾ ಆಕ್ಟೀವಾ 6Gಗೆ ಸೆಡ್ಡು ಹೊಡೆಯಲು ಮಾರುಕಟ್ಟೆಗಿಳಿದ ಹೀರೋ Xoom... ಏನಿದರ ವಿಶೇಷತೆ!
- Finance
Economic Survey 2022-23: ಆರ್ಥಿಕ ಸಮೀಕ್ಷೆಯ ಪ್ರಮುಖಾಂಶ ಇಲ್ಲಿದೆ
- Technology
ಜಿಯೋ ಟ್ರೂ 5G ಸೇವೆ ಈಗ ಚಿತ್ರದುರ್ಗದಲ್ಲಿಯೂ ಲಭ್ಯ!..5G ರೀಚಾರ್ಜ್ ಬೆಲೆ ಎಷ್ಟು?
- Sports
WIPL 2023: ಮಹಿಳಾ ಐಪಿಎಲ್ನಲ್ಲಿ ಗುಜರಾತ್ ಜೈಂಟ್ಸ್ ತಂಡದ ಮೆಂಟರ್ ಆಗಿ ಮಿಥಾಲಿ ರಾಜ್ ನೇಮಕ
- Lifestyle
ಥೈರಾಯ್ಡ್ ನಿಯಂತ್ರಣಕ್ಕೆ ಕೊತ್ತಂಬರಿ ಹೇಗೆ ಸಹಕಾರಿ ನೋಡಿ
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಲಕ್ಷ್ಮೀ ಬಾರಮ್ಮ ಧಾರಾವಾಹಿ ಗೊಂಬೆ ಕಿಡ್ನಪ್ ನ ಅಸಲಿ ಕಥೆ
Recommended Video

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರತಿ ನಿತ್ಯ ಪ್ರಸಾರ ಆಗುವ ಲಕ್ಷ್ಮೀ ಬಾರಮ್ಮ ಧಾರಾವಾಹಿ ಸಾಕಷ್ಟು ಮಹಿಳಾಮಣಿಯರ ಮನಸ್ಸು ಗೆದ್ದಿರುವ ಸೀರಿಯಲ್ ಗಳಲ್ಲಿ ಟಾಪ್ ಲಿಸ್ಟ್ ನಲ್ಲಿದೆ. ಈ ಧಾರಾವಾಹಿ ಆರಂಭ ಆಯ್ತು ಅಂದರೆ ಸಾಕು ಹೆಣ್ಣು ಮಕ್ಕಳು ಇರೋ ಕೆಲಸನ್ನ ಬಿಟ್ಟು ಟಿವಿ ಮುಂದೆ ಹಾಜರ್ ಹಾಕುತ್ತಾರೆ. ಆದರೆ ಕೆಲವು ದಿನಗಳ ಹಿಂದಿನಿಂದ ಲಕ್ಷ್ಮೀ ಬಾರಮ್ಮ ಧಾರಾಹಿಯಲ್ಲಿ ಗೊಂಬೆ ಪಾತ್ರ ನಿರ್ವಹಿಸುತ್ತಿದ್ದ ನಟ ನೇಹಾ ಗೌಡ ಕಿಡ್ನಪ್ ಆಗಿದ್ದಾರೆ.
ಧಾರಾವಾಹಿ ಪ್ರಿಯರಿಗಂತು ಅಯ್ಯೋ ಗೊಂಬೆ ಕಿಡ್ನಾಪ್ ಮಾಡಿದವರು ಯಾರು ಎನ್ನುವುದೇ ಆತಂಕ? ಯಾರು ಮಾಡಿರುತ್ತಾರೆ ? ಗೊಂಬೆ ಚಿಕ್ಕಮ್ಮ ಕುಮುದಾ ಮಾಡಿಸಿರುತ್ತಾರಾ? ಅಥವಾ ಹೊಸ ವಿಲನ್ ಎಂಟ್ರಿ ಆಗುತ್ತಾ ಅಂತೆಲ್ಲಾ ಯೋಚನೆ ಮಾಡಿದ್ದೇ ಮಾಡಿದ್ದು. ಆದರೆ ಧಾರಾವಾಹಿಯಲ್ಲಿ ಮಾತ್ರ ಗೊಂಬೆ ಇನ್ನು ಸಿಕ್ಕಿಲ್ಲ. ವಾರಗಟ್ಟಲೆಯಿಂದ ಗೊಂಬೆ ಹುಡುಕಾಟ ನಡೆಯುತ್ತಲೇ ಇದೆ.
ದಾಂಪತ್ಯ
ಜೀವನಕ್ಕೆ
ಕಾಲಿಟ್ಟ
ಲಕ್ಷ್ಮೀ
ಬಾರಮ್ಮ
ನಟಿ
ನೇಹಾ
ಗೌಡ
ಆದರೆ ಗೊಂಬೆ ಕಿಡ್ನಪ್ ನ ಅಸಲಿ ಕಥೆಯೇ ಬೇರೆ ಇದೆ. ಕಳೆದ ತಿಂಗಳಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗೊಂಬೆ ಕೆಲಸದಿಂದ ಸಣ್ಣದೊಂದು ಬ್ರೇಕ್ ತೆಗೆದುಕೊಂಡಿದ್ದಾರೆ. ಹಾಗಂತ ಧಾರಾವಾಹಿಯಲ್ಲಿ ಅಭಿನಯಿಸುವುದನ್ನು ಬಿಟ್ಟಿಲ್ಲ. ತನ್ನ ಪತಿ ಚಂದನ್ ಜೊತೆ ಹನಿಮೂನ್ ಹೋಗಿದ್ದಾರೆ.

ಹಾಂಗ್ ಕಾಂಗ್ ಪ್ರವಾಸಿ ಸ್ಥಳಗಳಿಗೆ ನೇಹಾ ಗೌಡ ಹಾಗೂ ಚಂದನ್ ಭೇಟಿ ನೀಡಿದ್ದು ನವದಂಪತಿಗಳು ಜೊತೆಯಲ್ಲಿ ತೆಗೆಸಿಕೊಂಡು ಫೋಟೋಗಳನ್ನ ತಮ್ಮ ಇನ್‌ಸ್ಟಾಗ್ರಾಂ ನಲ್ಲಿ ಅಪ್ಲೋಡ್ ಮಾಡುತ್ತಿದ್ದಾರೆ. ಆದರೆ ಟಿವಿ ಮುಂದೆ ಕುಳಿತ ಹೆಣ್ಣು ಮಕ್ಕಳು ಮಾತ್ರ ಅಯ್ಯೋ ಗೊಂಬೆ ಸಿಗಲಿಲ್ಲ ಅಂತ ತಲೆ ಕೆಡಿಸಿಕೊಳ್ಳುತ್ತಿದ್ದಾರೆ.
ಕಿರುತೆರೆ
ಗೊಂಬೆಯ
ಕಲರ್
ಫುಲ್
ಫೋಟೋ
ಶೂಟ್