Just In
Don't Miss!
- News
ರಾಮ ಮಂದಿರ ನಿರ್ಮಾಣ ಯಾವಾಗ ಪೂರ್ಣ, ತಗುಲುವ ವೆಚ್ಚವೆಷ್ಟು?
- Sports
ಟೀಮ್ ಇಂಡಿಯಾದ ನಿರ್ಭೀತ ಆಟಕ್ಕೆ ಆ ಇಬ್ಬರು ಕಾರಣ ಎಂದ ಭರತ್ ಅರುಣ್
- Finance
ಜನವರಿ 1ರಿಂದ 22ರ ತನಕ ಎಫ್ ಪಿಐನಿಂದ ರು. 18,456 ಕೋಟಿ ಹೂಡಿಕೆ
- Automobiles
ಕರೋಕ್ ಎಸ್ಯುವಿಯನ್ನು ಸ್ಥಳೀಯವಾಗಿ ಅಭಿವೃದ್ಧಿಪಡಿಸಲಿದೆ ಸ್ಕೋಡಾ
- Lifestyle
ವಾರ ಭವಿಷ್ಯ: 12 ರಾಶಿಗಳ ರಾಶಿ ಫಲ ಹೇಗಿದೆ ನೋಡಿ
- Education
NIT Recruitment 2021: ರಿಸರ್ಚ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಶೋ ಆರಂಭಿಸಿದ ಒಗ್ಗರಣೆ ಡಬ್ಬಿ ಮುರಳಿ
ಒಗ್ಗರಣೆ ಡಬ್ಬಿ ಕಾರ್ಯಕ್ರಮದ ಮೂಲಕ ಖ್ಯಾತಿ ಗಳಿಸಿಕೊಂಡಿದ್ದ ನಟ, ನಿರೂಪಕ ಮುರಳಿ ಬಿಗ್ ಬಾಸ್ ಕನ್ನಡ ಆರನೇ ಆವೃತ್ತಿಯಲ್ಲಿ ಭಾಗವಹಿಸಿದ್ದರು. ಅದಾದ ಬಳಿಕ ಮತ್ತೆ ಎಲ್ಲೂ ಕಾಣಿಸಿಕೊಂಡಿಲ್ಲ. ಇದೀಗ, ಹೊಸ ಶೋ ಮೂಲಕ ಒಗ್ಗರಣೆ ಡಬ್ಬಿ ಮುರಳಿ ಕಿರುತೆರೆಗೆ ವಾಪಸ್ ಆಗಿದ್ದಾರೆ.
ಹೌದು, ಕಲರ್ಸ್ ಸೂಪರ್ ವಾಹಿನಿಯಲ್ಲಿ ಫ್ಯಾಮಿಲಿ ಆಡಿಯೆನ್ಸ್ ಗೋಸ್ಕರ ಹೊಸ ಶೋ ಬರ್ತಿದೆ. ಗಂಡ ಮತ್ತು ಹೆಂಡತಿ ಇಬ್ಬರು ಈ ಶೋನಲ್ಲಿ ಭಾಗವಹಿಸುವ ಅವಕಾಶ ಇದ್ದು ಇದಕ್ಕೆ 'ಸೂಪರ್ ದಂಪತಿ' ಎಂದು ಹೆಸರಿಟ್ಟಿದ್ದಾರೆ.
ಮತ್ತೆ ಕನ್ನಡ ಕೋಗಿಲೆಗೆ ಬಂದ ನಿರೂಪಕಿ ಅನುಪಮಾ ಗೌಡ
'ಸೂಪರ್ ದಂಪತಿ' ಶೋ ಒಗ್ಗರಣೆ ಡಬ್ಬಿ ಮುರಳಿ ನಿರೂಪಕರಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಪ್ರೋಮೋ ಗಮನ ಸೆಳೆಯುತ್ತಿದೆ. ಇದು ಯಾವ ರೀತಿ ಗೇಮ್ ಆಗಿರುತ್ತೆ ಎಂಬುದು ಕೂಡ ಸದ್ಯಕ್ಕೆ ಮಾಹಿತಿ ಇಲ್ಲ. ಗೇಮ್ ಶೋನಾ ಅಥವಾ ಕ್ವಿಜ್ ವಿಧಾನದಲ್ಲಿರುತ್ತಾ ಕಾದು ನೋಡಬೇಕಿದೆ.
ಈ ವೀಕೆಂಡ್ ನಲ್ಲಿ ಕಿರುತೆರೆ ಪ್ರೇಕ್ಷಕರಿಗೆ ಮಸ್ತ್ ಮನರಂಜನೆ
ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಅಂದ್ರೆ ವೋಟ್ ಆಪ್ ನಲ್ಲಿ ರಿಜಿಸ್ಟರ್ ಆಗಬೇಕು. ಇದಕ್ಕೆ ಕೆಲವು ನಿಯಮಗಳು ಕೂಡ ಅನ್ವಯವಾಗಲಿದೆ ಎಂದು ತಿಳಿಸಲಾಗಿದೆ. ಸದ್ಯಕ್ಕೆ ಪ್ರೋಮೋ ಮಾತ್ರ ರಿಲೀಸ್ ಆಗಿದ್ದು, ಯಾವಾಗ ಪ್ರಸಾರವಾಗುತ್ತೆ ಎಂಬುದರ ಬಗ್ಗೆ ಸುಳಿವು ಸಿಕ್ಕಿಲ್ಲ.