'ಬಿಗ್ ಬಾಸ್'ನಲ್ಲಿ ಕಿಚ್ಚ ಸುದೀಪ್ ಪತ್ನಿ ಪ್ರಿಯಾ ಸುದೀಪ್

'ಬಿಗ್ ಬಾಸ್' ಕಾರ್ಯಕ್ರಮ ಮೊದಲ ವಾರದ ಅಂತ್ಯಕ್ಕೆ ಬರುತ್ತಿದೆ. ಈ ವಾರಾಂತ್ಯ ಕಾರ್ಯಕ್ರಮದಲ್ಲಿ ಸರ್ಪೈಸ್ ಒಂದು ವೀಕ್ಷಕರಿಗೆ ಕಾದಿದೆ.

ಕಾರ್ಯಕ್ರಮದ ವೇದಿಕೆ ಮೇಲೆ ಸುದೀಪ್ ಪತ್ನಿ ಪ್ರಿಯಾ ಸುದೀಪ್ ಕಾಣಿಸಿಕೊಳ್ಳಲಿದ್ದಾರೆ. ಸುದೀಪ್ ತಮ್ಮ ಪತ್ನಿ ಜೊತೆಗೆ ವೇದಿಕೆ ಹಂಚಿಕೊಳ್ಳುತ್ತಿದ್ದು, ಅದಕ್ಕೂ ಒಂದು ಕಾರಣ ಇದೆ.

ಇಂದು (ಅಕ್ಟೋಬರ್ 18) ಸುದೀಪ್ ಹಾಗೂ ಪತ್ನಿ ಪ್ರಿಯಾ ಸುದೀಪ್ ಮದುವೆಯಾಗಿ 18 ವರ್ಷ ತುಂಬಿದೆ. ಅವರ ಈ ವರ್ಷದ ವಿವಾಹ ವಾರ್ಷಿಕೋತ್ಸವ ಸಂಭ್ರಮ ಬಿಗ್ ಬಾಸ್ ಕಾರ್ಯಕ್ರಮದಲ್ಲಿ ನಡೆಯಲಿದೆ. ಸುದೀಪ್ ಬದುಕಿನ ಈ ಸಂಭ್ರಮದ ಕ್ಷಣವನ್ನು 'ಬಿಗ್ ಬಾಸ್'ನಲ್ಲಿ ಆಚರಿಸಲು ಕಲರ್ಸ್ ಕನ್ನಡ ವಾಹಿನಿ ನಿರ್ಧಾರ ಮಾಡಿದೆ.

Priya Sudeep In Bigg Boss Kannada 7

ಇತ್ತ ಸೋಷಿಯಲ್ ಮೀಡಿಯಾದಲ್ಲಿ ಸುದೀಪ್ ದಂಪತಿಗಳಿಗೆ ಶುಭಾಶಯಗಳು ಹರಿದು ಬರುತ್ತಿವೆ. ಸುದೀಪ್ ಅಭಿಮಾನಿಗಳ ಸಂಘಗಳು ಸಾಮಾಜಿಕ ಜಾಲತಾಣಗಳಲ್ಲಿ ವಿಧ ವಿಧವಾದ ಪೋಸ್ಟರ್ ಗಳ ಮೂಲಕ ಶುಭಾಶಯ ತಿಳಿಸುತ್ತಿದ್ದಾರೆ.

ಸುದೀಪ್ ಹಾಗೂ ಪ್ರಿಯಾ ಸುದೀಪ್ ಅಕ್ಟೋಬರ್ 18, 2000 ರಲ್ಲಿ ವಿವಾಹ ಆಗಿದ್ದರು. ಅವರಿಗೆ ಸಾನ್ವಿ ಎಂಬ ಮಗಳಿದ್ದಾರೆ.

More from Filmibeat

English summary
Sudeep and wife Priya Sudeep will be celebrating wedding anniversary in Bigg Boss Kannada 7.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X