For Quick Alerts
For Daily Alerts
Don't Miss!
- News Priyanka Gandhi V/s Amit Shah: ಕದನ ಕಣ ಬೆಂಗಳೂರು ದಕ್ಷಿಣದಲ್ಲಿ ಪ್ರಿಯಾಂಕಾ ಗಾಂಧಿ, ಅಮಿತ್ ಶಾ ಮುಖಾಮುಖಿ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Automobiles ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Lifestyle ಮೊಲದ ಜೊತೆ ಓಡಿ ಮತ್ತೊಮ್ಮೆ ರೇಸ್ ಗೆದ್ದ ಆಮೆ..! ಈ ಕಥೆ ನಿಜವಾಗಿದ್ದು ಹೇಗೆ ನೋಡಿ.!
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದಲ್ಲಿ ರವಿಶಂಕರ್, ಪ್ರೇಮ್
Tv
oi-Naveen
By Naveen
|
ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮಕ್ಕೆ ಈಗ ಕನ್ನಡದ ಮತ್ತಿಬ್ಬರು ನಟರು ಬಂದಿದ್ದಾರೆ. ನಟ ರವಿಶಂಕರ್ ಗೌಡ ಮತ್ತು ನೆನಪಿರಲಿ ಪ್ರೇಮ್ ಶಿವರಾಜ್ ಕುಮಾರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ರವಿಶಂಕರ್ ಗೌಡ ಮತ್ತು ನೆನಪಿರಲಿ ಪ್ರೇಮ್ ಅವರ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದ ಸಂಚಿಕೆಯ ಪ್ರೋಮೋ ಇದೀಗ ಹೊರ ಬಂದಿದೆ. ಶಿವಣ್ಣ ಜೊತೆ ಸೇರಿ ಈ ಇಬ್ಬರು ನಟರು ಸಿಕ್ಕಾಪಟ್ಟೆ ಮಜಾ ಮಾಡಿದ್ದಾರೆ. ಪ್ರತಿವಾರ ಕಾರ್ಯಕ್ರಮದಲ್ಲಿ ಇಬ್ಬರು ಸ್ನೇಹಿತರು ಬರುತ್ತಿದ್ದು, ಈ ವಾರ ಕುಚುಕು ಗೆಳೆಯರಾದ ರವಿಶಂಕರ್ ಗೌಡ ಮತ್ತು ನೆನಪಿರಲಿ ಪ್ರೇಮ್ ಯಾರಿ ಅಡ್ಡದಲ್ಲಿ ಜೊತೆಯಾಗಿದ್ದಾರೆ.
''ದಿ ವಿಲನ್' ಹೇರ್ ಸ್ಟೈಲ್ ಮಾಡಿಸಿದ ರವಿಶಂಕರ್ ಮಗ
ಈಗಾಗಲೇ 'ನಂ 1 ಯಾರಿ ವಿತ್ ಶಿವಣ್ಣ' ಕಾರ್ಯಕ್ರಮದ 9 ಸಂಚಿಕೆಗಳು ಪ್ರಸಾರ ಆಗಿದ್ದು, ಇದು 10ನೇ ಸಂಚಿಕೆ ಆಗಿದೆ. ಈ ಕಾರ್ಯಕ್ರಮ ಇದೇ ಭಾನುವಾರ ರಾತ್ರಿ 8 ಗಂಟೆಗೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗಲಿದೆ.
Comments
ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ
Allow Notifications
You have already subscribed
Read more about: no1 yari with shivanna ravishankar gowda nenapirali prem shivaraj kumar star suvarna tv ನಂ 1 ಯಾರಿ ವಿತ್ ಶಿವಣ್ಣ ನೆನಪಿರಲಿ ಪ್ರೇಮ್ ಶಿವರಾಜ್ ಕುಮಾರ್ ಸ್ಟಾರ್ ಸುವರ್ಣ ಟಿವಿ
English summary
Kannada actor Ravishankar gowda and Nenapirali Prem in Star Suvarna's new show 'No1 yari with Shivanna' program.