For Quick Alerts
  ALLOW NOTIFICATIONS  
  For Daily Alerts

  ಸೀರಿಯಲ್ ಬಿಟ್ಟ ವಿಜಯ್ ಸೂರ್ಯಗೆ ವೈಷ್ಣವಿ ವಿಶ್

  |
  Agnisakshi:ಸೀರಿಯಲ್ ಬಿಟ್ಟ ವಿಜಯ್ ಸೂರ್ಯಗೆ ವೈಷ್ಣವಿ ವಿಶ್ | FILMIBEAT KANNADA

  ನಟ ವಿಜಯ್ ಸೂರ್ಯ ಎಂದ ತಕ್ಷಣ 'ಅಗ್ನಿಸಾಕ್ಷಿ' ಧಾರಾವಾಹಿ ನೆನಪಿಗೆ ಬರುತ್ತಿತ್ತು. ಆದರೆ, ಈಗ ಅವರೇ ಈ ಸೀರಿಯಲ್ ನಿಂದ ಆಚೆ ಬಂದಿದ್ದಾರೆ.

  ಧಾರಾವಾಹಿಯಲ್ಲಿ ತಮ್ಮ ಪಾತ್ರ ಮುಗಿದಿದ್ದು, ವಿಜಯ್ ಸೂರ್ಯ ಅದರಿಂದ ಹೊರ ಬಂದಿದ್ದಾರೆ. ಸೀರಿಯಲ್ ನಿಂದ ಆಚೆ ಹೋದ ವಿಜಯ್ ಸೂರ್ಯರಿಗೆ ನಟಿ ವೈಷ್ಣವಿ ಗೌಡ ಶುಭ ಕೋರಿದ್ದಾರೆ.

  'ಅಗ್ನಿಸಾಕ್ಷಿ' ಧಾರಾವಾಹಿಯಿಂದ ಹೊರ ಬಂದು ಶಾಕ್ ನೀಡಿದ ನಟ ವಿಜಯ್ ಸೂರ್ಯ 'ಅಗ್ನಿಸಾಕ್ಷಿ' ಧಾರಾವಾಹಿಯಿಂದ ಹೊರ ಬಂದು ಶಾಕ್ ನೀಡಿದ ನಟ ವಿಜಯ್ ಸೂರ್ಯ

  ವಿಜಯ್ ಸೂರ್ಯ ಹಾಗೂ ವೈಷ್ಣವಿ ಗೌಡ ಧಾರಾವಾಹಿ ಶುರು ಆದಾಗಿನಿಂದ ಅದರಲ್ಲಿ ನಟಿಸುತ್ತಿದ್ದರು. ಗಂಡ ಹೆಂಡತಿ ಪಾತ್ರ ಮಾಡಿದ್ದು, ಇಬ್ಬರದ್ದು ಕಿರುತೆರೆಯ ಬೆಸ್ಟ್ ಜೋಡಿಗಳಲ್ಲಿ ಒಂದಾಗಿತ್ತು.

  ವಿಜಯ್ ಸೂರ್ಯ ಜೊತೆಗಿನ ಫೋಟೋವನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿರುವ ವೈಷ್ಣವಿ ''ನಿಮ್ಮನ್ನು ತುಂಬ ಮಿಸ್ ಮಾಡಿಕೊಳ್ಳುತ್ತೇವೆ. ನಿಮ್ಮ ಮುಂದಿನ ಭವಿಷ್ಯಕ್ಕೆ ಶುಭವಾಗಲಿ'' ಎಂದು ವಿಶ್ ಮಾಡಿದ್ದಾರೆ.

  'ಅಗ್ನಿಸಾಕ್ಷಿ ಧಾರಾವಾಹಿ ಪ್ರಾರಂಭವಾಗಿ ಐದು ವರ್ಷಗಳು ಆಗಿವೆ. ಸಿದ್ದಾರ್ಥ್ ಪಾತ್ರದ ಐದು ವರ್ಷದ ಅಗ್ರಿಮೆಂಟ್ ಕೂಡ ಮುಕ್ತಾಯವಾಗಿದೆಯಂತೆ. ಅಲ್ಲದೆ, ವಿಜಯ್ ಗೆ ಕೊಂಚ ಬ್ರೇಕ್ ಕೂಡ ಬೇಕಂತೆ. ಹಾಗಾಗಿ ಈ ಎಲ್ಲಾ ಕಾರಣಗಳಿಗೆ ಧಾರಾವಾಹಿಯಿಂದ ಹೊರ ನಡೆದಿದ್ದಾರೆ.

  English summary
  Kannada popular tv actors actor Vijay Suriya out from Agnisakshi serial. Siddharth's role in the Agnisakshi episode ends. Vaishnavi Gowda wishes for Vijay Suriya .

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X