'ವೀಕೆಂಡ್ ವಿತ್ ರಮೇಶ್' ಸಾಧಕರ ಸೀಟ್ ಮೇಲೆ ಕೂತ 'ಅಳುಮುಂಜಿ' ಶ್ರುತಿ

By Harshitha

'ವೀಕೆಂಡ್ ವಿತ್ ರಮೇಶ್-3' ಕಾರ್ಯಕ್ರಮದಲ್ಲಿ ನಟಿ ಶ್ರುತಿ ಭಾಗವಹಿಸಿದ್ದಾರೆ. ಸಾಧಕರ ಸೀಟ್ ಮೇಲೆ 'ಅಳುಮುಂಜಿ' ಶ್ರುತಿ ಆಸೀನರಾಗಿದ್ದಾರೆ.

ಕಲಾವಿದೆ ಅಗಿ ಇಪ್ಪತ್ತೈದು ವರ್ಷಗಳ ಕಾಲ ಕೋಟ್ಯಾಂತರ ಪ್ರೇಕ್ಷಕರನ್ನು ನಗಿಸಿ, ಅಳಿಸಿ, ರಂಜಿಸಿರುವ ನಟಿ ಶ್ರುತಿ ಈ ವಾರದ 'ವೀಕೆಂಡ್ ವಿತ್ ರಮೇಶ್' ಸಾಧಕಿ.!

Watch promo: Kannada Actress Shruthi has taken part in 'Weekend With Ramesh 3'

ಇದೇ ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ನಟಿ ಶ್ರುತಿ ಭಾಗವಹಿಸಿರುವ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ.

ನಟಿ ಶ್ರುತಿ ಭಾಗವಹಿಸಿರುವ ಸಂಚಿಕೆಯಲ್ಲಿ, ಅವರ ಸಹೋದರ ನಟ ಶರಣ್ ಕೂಡ ಪಾಲ್ಗೊಂಡಿದ್ದಾರೆ. ಇದೀಗಷ್ಟೇ, ಜೀ ಕನ್ನಡ ವಾಹಿನಿಯಿಂದ ಬಿಡುಗಡೆ ಆಗಿರುವ 'ವೀಕೆಂಡ್ ವಿತ್ ರಮೇಶ್'ನಲ್ಲಿ ನಟಿ ಶ್ರುತಿ ಭಾಗವಹಿಸಿರುವ ಸಂಚಿಕೆಯ ಪ್ರೋಮೋ ಇಲ್ಲಿದೆ ನೋಡಿ....

More from Filmibeat

English summary
Kannada Actress Shruthi has taken part in Zee Kannada Channel's popular show 'Weekend With Ramesh 3'.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X