For Quick Alerts
  ALLOW NOTIFICATIONS  
  For Daily Alerts

  ಪ್ರೊ.ಕೃಷ್ಣೇಗೌಡರ ಬದುಕಿನಲ್ಲಿ ಸಿಡಿಲಿನಂತೆ ಬಡಿದ ಎರಡು ದುರ್ಘಟನೆಗಳು..

  By Harshitha
  |

  ವೇದಿಕೆ ಹತ್ತಿದರೆ ಸಾಕು... ಮಾತಿನಲ್ಲಿಯೇ ಕಚಗುಳಿ ಇಡುವ ಪ್ರೊ.ಕೃಷ್ಣೇಗೌಡ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಮಾತ್ರ ಭಾವುಕರಾಗಿ, ಕಣ್ಣೀರು ಸುರಿಸಿದ್ದಾರೆ.[ಸಾಧಕರ ಸೀಟ್ ಮೇಲೆ ಪ್ರಾಣೇಶ್ ಆಯ್ತು: ಈಗ ಪ್ರೊ.ಕೃಷ್ಣೇಗೌಡರ ಸರದಿ.!]

  ವೃತ್ತಿಯಲ್ಲಿ ಉಪಾಧ್ಯಾಯ, ಪ್ರವೃತ್ತಿಯಲ್ಲಿ ಹಾಸ್ಯಗಾರರಾಗಿರುವ ಪ್ರೊ.ಕೃಷ್ಣೇಗೌಡ ಈ ವಾರ ಜೀ ಕನ್ನಡ ವಾಹಿನಿಯ 'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದ ಅತಿಥಿ.

  ಭಾವುಕರಾದ ಪ್ರೊ.ಕೃಷ್ಣೇಗೌಡ

  ಭಾವುಕರಾದ ಪ್ರೊ.ಕೃಷ್ಣೇಗೌಡ

  'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾವುಕರಾಗಿರುವ ತುಣುಕನ್ನ ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಅದನ್ನ ನೋಡಲು ನೀವು ಈ ಲಿಂಕ್ ಕ್ಲಿಕ್ ಮಾಡಿ...

  ಹಾಡು ಹಾಡಿದ ಕೃಷ್ಣೇಗೌಡರು

  ಹಾಡು ಹಾಡಿದ ಕೃಷ್ಣೇಗೌಡರು

  'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಒಂದು ಮುಖ್ಯವಾದ ಸಂದೇಶ ನೀಡಲು ಪ್ರೊ.ಕೃಷ್ಣೇಗೌಡ ರವರು ಹಾಡು ಹಾಡಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...

  ಹೆಮ್ಮೆಯ ಕನ್ನಡಿಗ

  ಹೆಮ್ಮೆಯ ಕನ್ನಡಿಗ

  'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಕೃಷ್ಣೇಗೌಡ ರವರು ಕನ್ನಡದ ಮೇಲಿನ ಅಭಿಮಾನವನ್ನೂ ಮರೆದಿದ್ದಾರೆ. ಅದನ್ನ ನೋಡಲು ಈ ಲಿಂಕ್ ಕ್ಲಿಕ್ ಮಾಡಿ...

  ಇಂದಿನ ಸಂಚಿಕೆ ಮಿಸ್ ಮಾಡ್ಬೇಡಿ

  ಇಂದಿನ ಸಂಚಿಕೆ ಮಿಸ್ ಮಾಡ್ಬೇಡಿ

  'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಪ್ರೊ.ಕೃಷ್ಣೇಗೌಡ ಭಾಗವಹಿಸಿರುವ ಸಂಚಿಕೆ ಇಂದು ರಾತ್ರಿ 9 ಗಂಟೆಗೆ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗಲಿದೆ. ಮಿಸ್ ಮಾಡದೆ ನೋಡಿರಿ...

  English summary
  Prof.Krishnegowda takes part in Zee Kannada Channel's popular show Weekend With Ramesh-3. Watch promo here...

  Kannada Photos

  Go to : More Photos
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  X