'ವೀಕೆಂಡ್ ವಿತ್ ರಮೇಶ್ - ಸುದೀಪ್ ಸ್ಪೆಷಲ್' ಪ್ರಪ್ರಥಮ ಪ್ರೋಮೋ

By Harshitha

'ವೀಕೆಂಡ್ ವಿತ್ ರಮೇಶ್ - ಸೀಸನ್ 2' ಕಾರ್ಯಕ್ರಮದ ಕೊನೆಯ ವೀಕೆಂಡ್ ಈ ಶನಿವಾರ ಹಾಗೂ ಭಾನುವಾರ ಪ್ರಸಾರವಾಗಲಿದ್ದು, ಗ್ರ್ಯಾಂಡ್ ಫಿನಾಲೆ ಸಂಚಿಕೆಯಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದಾರೆ. ['ವೀಕೆಂಡ್ ವಿತ್ ರಮೇಶ್' ಬಗ್ಗೆ ಟ್ವಿಟ್ಟರ್ ನಲ್ಲಿ ಮನದಾಳ ಬಿಚ್ಚಿಟ್ಟ ಸುದೀಪ್!]

ಏಪ್ರಿಲ್ 23 ರಂದು ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ಸುದೀಪ್ ವಿಶೇಷ 'ವೀಕೆಂಡ್ ವಿತ್ ರಮೇಶ್' ಪ್ರೋಮೋ ಇಲ್ಲಿದೆ ನೋಡಿ....

ತಮ್ಮ ಜೀವನದ ಪುಟಗಳಲ್ಲಿನ ಸವಿ ಸವಿ ನೆನಪುಗಳನ್ನ ಅಭಿನಯ ಚಕ್ರವರ್ತಿ ಸುದೀಪ್ ಮೆಲುಕು ಹಾಕಿದ್ದಾರೆ. [ಪತ್ನಿ ಪ್ರಿಯಾ ಬಗ್ಗೆ 'ವೀಕೆಂಡ್' ನಲ್ಲಿ ಕಿಚ್ಚ ಸುದೀಪ್ ಏನಂದ್ರು ಗೊತ್ತಾ?]

ಕ್ರೇಜಿ ಸ್ಟಾರ್ ರವಿಚಂದ್ರನ್, ಕ್ರಿಕೆಟಿಗ ಜಿ.ವಿಶ್ವನಾಥ್, ನಿರ್ದೇಶಕ ಸುನೀಲ್ ಕುಮಾರ್ ದೇಸಾಯಿ, ಯೋಗರಾಜ್ ಭಟ್, ಅರ್ಜುನ್ ಜನ್ಯ, ನಂದಕಿಶೋರ್, ಅರುಣ್ ಸಾಗರ್, ಧರ್ಮ...ಹೀಗೆ ಹಲವು ಗಣ್ಯರು ಆಗಮಿಸಿ ಸುದೀಪ್ ಬಗ್ಗೆ ಮಾತನಾಡಿದ್ದಾರೆ. [ಕಿಚ್ಚ ಸುದೀಪ್ ವಿಶೇಷ 'ವೀಕೆಂಡ್'ಗೆ ಆಗಮಿಸಿದ ಸ್ಪೆಷಲ್ ಗೆಸ್ಟ್ ಯಾರು?]

'ವೀಕೆಂಡ್ ವಿತ್ ರಮೇಶ್' ಕಾರ್ಯಕ್ರಮದಲ್ಲಿ ಸಾಧಕರ ಸೀಟ್ ಮೇಲೆ ಸುದೀಪ್ ಮಿಂಚಿರುವ ಫೋಟೋ ಗ್ಯಾಲರಿ ಇಲ್ಲಿದೆ. ಕೆಳಗಿರುವ ಸ್ಲೈಡ್ ಗಳಲ್ಲಿ ನೋಡಿ.....

-

-

-

-

-

-

-

-

-

-

-

-

-

-

-

-

More from Filmibeat

English summary
Kannada Actor, Director, Kiccha Sudeep has taken part in Zee Kannada Channel's popular show Weekend With Ramesh season2 Final episode. Watch the promo here.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X