By : Filmibeat Kannada Video Team
  Published : September 17, 2021, 06:40
  Duration : 02:35

  ವಡಾ ಪಾವ್ ಎಂದವರಿಗೆ ಉತ್ತರ ಕೊಡಲು UK ಗೆ ಹೊರಟ ಪ್ರಭಾಸ್

  'ಆದಿಪುರುಷ್​' ಸಿನಿಮಾ ತಯಾರಾಗುತ್ತಿದೆ. ಪ್ರಭಾಸ್​ರಾಮನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರಭಾಸ್​ಅವರ ದೇಹದ ತೂಕ ಏಕಾಏಕಿ ಹೆಚ್ಚಾಗಿದೆ. ಹೀಗೆ ದಪ್ಪ ಆಗಿರುವ ಅವತಾರದಲ್ಲಿ ರಾಮನನ್ನು ನೋಡಲು ಪ್ರೇಕ್ಷಕರು ಇಷ್ಟಪಡುವುದಿಲ್ಲ. ಹಾಗಾಗಿ ಪ್ರಭಾಸ್ ಗೆ​ತೂಕ ಕಡಿಮೆ ಮಾಡಿಕೊಳ್ಳಬೇಕಿರುವುದು ತುಂಬ ಅನಿವಾರ್ಯ ಆಗಿದೆ. ಇದು ಚಿತ್ರದ ನಿರ್ದೇಶಕ ಓಂ ರಾವುತ್​ಸವಾಲಾಗಿದೆ. ಹಾಗಾಗಿ ನಿರ್ದೇಶಕ ಓಂ ರಾವತ್ ಒಂದು ನಿರ್ಧಾರ ಮಾಡಿದ್ದಾರೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X