By : Filmibeat Kannada Video Team
    Published : June 14, 2021, 12:20
    Duration : 01:39

    ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರ:48 ಗಂಟೆಯ ಡೆಡ್ ಲೈನ್ ಕೊಟ್ಟ ಡಾಕ್ಟರ್

    ಬೈಕ್ ಅಪಘಾತದಿಂದ ಮೆದುಳಿನ ಬಲ ಭಾಗ ಹಾಗೂ ಬಲ ತೊಡೆಗೆ ತೀವ್ರ ಪೆಟ್ಟು ಆಗಿದ್ದು, ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಆದರೆ, ವಿಜಯ್ ಅವರಿಗೆ ಪ್ರಜ್ಞೆ ಬಂದಿಲ್ಲ. ಸದ್ಯ, ವಿಜಯ್ ಯಥಾಸ್ಥಿತಿ ಮುಂದುವರಿದಿದ್ದು, ಮತ್ತಷ್ಟು ಸಮಯ ಕಾದು ನೋಡಬೇಕಾಗಿದೆ. ಸದ್ಯಕ್ಕೆ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆಗೆ ವಿಜಯ್ ಸರಿಯಾಗಿ ಸ್ಪಂದಿಸುತ್ತಿಲ್ಲ‌ ಅಂತಾ ವೈದ್ಯರು ತಿಳಿಸಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X