By : Filmibeat Kannada Video Team
    Published : October 21, 2020, 02:50
    Duration : 02:49

    ಆಸ್ಪತ್ರೆಯಿಂದ ಕುಟುಂಬದವರೊಡನೆ ಹೊರಬಂದ ಮೇಘನಾ

    ಒಂಬತ್ತು ತಿಂಗಳ ತುಂಬು ಗರ್ಭಿಣಿ ನಟಿ ಮೇಘನಾ ರಾಜ್ ಇಂದು ಅ20 ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಕೆ ಆರ್ ರಸ್ತೆಯಲ್ಲಿರುವ ಅಕ್ಷ ಆಸ್ಪತ್ರೆಗೆ ಮೇಘನಾ ಭೇಟಿ ನೀಡಿದ್ದಾರೆ. ವೈದ್ಯರು ಡೆಲಿವರಿ ಡೇಟ್ ಕೊಟ್ಟ ಹಿನ್ನಲೆ ಇಂದೇ ಆಸ್ಪತ್ರೆಗೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ. ಗರ್ಭಿಣಿ ಆದಗಿಂದ ಮೇಘನಾ ಅಕ್ಷ ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
    X