By : Filmibeat Kannada Video Team
  Published : January 07, 2020, 12:50
  Duration : 01:01

  ಅಲ್ಲು ಅರ್ಜುನ್ ಜೀವನದಲ್ಲಿ ಇವರಿಬ್ಬರು ತುಂಬಾ ಇಂಪಾರ್ಟೆಂಟ್

  ಸ್ಟೈಲಿಷ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ 'ಅಲ ವೈಕುಂಠಪುರಮುಲೋ' ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರೀರಿಲೀಸ್ ಕಾರ್ಯಕ್ರಮ ಇತ್ತೀಚಿಗಷ್ಟೆ ನಡೆದಿದೆ. ಈ ಚಿತ್ರದ ಕಾರ್ಯಕ್ರಮದಲ್ಲಿ ಅಲ್ಲು ಅರ್ಜುನ್ ತನಗೆ ಸ್ಫೂರ್ತಿ ನೀಡಿದ ನಟರ ಬಗ್ಗೆ ಮಾತನಾಡಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಹಾಗೂ ಮೆಗಾ ಸ್ಟಾರ್ ಚಿರಂಜೀವಿ ನನಗೆ ದೊಡ್ಡ ಸ್ಫೂರ್ತಿ ಎಂದಿದ್ದಾರೆ.
  ತಾಜಾ ಸುದ್ದಿ ತಕ್ಷಣ ಪಡೆಯಿರಿ
  Enable
  x
  Notification Settings X
  Time Settings
  Done
  Clear Notification X
  Do you want to clear all the notifications from your inbox?
  Settings X
  ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !
  X