ತಡವಾಗುತ್ತಿದೆ ಕುರುಕ್ಷೇತ್ರ ಚಿತ್ರದ ಬಿಡುಗಡೆ: ಸ್ಪಷ್ಟನೆ ಕೊಟ್ಟ ನಿರ್ಮಾಪಕ ಮುನಿರತ್ನ


ಕುರುಕ್ಷೇತ್ರ ಚಿತ್ರದ ರಿಲೀಸ್ ಡೇಟ್ ಮುಂದಕ್ಕೆ ಹೋಗುತ್ತಿದೆ. ಅದರ ಜೊತೆಗೆ ಚಿತ್ರದ ಮೇಲೆ ಕೆಲ ಗಾಸಿಪ್ ಗಳು ಬೇರೆ ಇವೆ. ಇದೀಗ ಈ ಎಲ್ಲ ಗಾಸಿಪ್ ಗಳಿಗೆ ನಿರ್ಮಾಪಕ ಮುನಿರತ್ನ ಸ್ಪಷ್ಟ ಉತ್ತರ ನೀಡಿದ್ದಾರೆ.

Have a great day!
Have a great day!