ಸಚಿನ್ ವಿರುದ್ಧ ವಿವಾದ ಹುಟ್ಟು ಹಾಕಿದ ನಟಿ ಶ್ರೀರೆಡ್ಡಿ


ತೆಲುಗು ನಟಿ ಶ್ರೀರೆಡ್ಡಿ ಈಗ 'ಕ್ರಿಕೆಟ್ ದೇವರು' ಸಚಿನ್ ತೆಂಡೂಲ್ಕರ್ ಅವರ ಬಗ್ಗೆ ಬಾಂಬ್ ಸಿಡಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಅವರು ಒಮ್ಮೆ ಹೈದರಾಬಾದ್ ಗೆ ಬಂದಿದ್ದಾಗ 'ಚಾರ್ಮಿಂಗ್ ಹುಡುಗಿ ಜೊತೆ ರೋಮ್ಯಾನ್ಸ್ ಮಾಡಿದ್ದರು ಎಂದು ಹೇಳುವ ಮೂಲಕ ಮತ್ತೆ ವಿವಾದದ ಕೇಂದ್ರಬಿಂದುವಾಗಿದ್ದಾರೆ.

Have a great day!
Have a great day!