By: Filmibeat Kannada Video Team
Published : March 24, 2017, 09:16

ಅರ್ಜುನ್ ಜನ್ಯ - ಫಿಲ್ಮಿಬೀಟ್‌ನ ಅತ್ಯುತ್ತಮ ಸಂಗೀತ ನಿರ್ದೇಶಕ

Subscribe to Filmibeat Kannada

ಪ್ರಸ್ತುತ ಕನ್ನಡ ಚಿತ್ರರಂಗ ಕಂಡ ಪ್ರತಿಭಾವಂತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ
ಅವರನ್ನು ಫಿಲ್ಮಿಬೀಟ್ ಕನ್ನಡ ಓದುಗರು 2016ನೇ ಸಾಲಿನ ಅತ್ಯುತ್ತಮ ಸಂಗೀತ ನಿರ್ದೇಶಕ
ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ. ಫಿಲ್ಮಿಬೀಟ್ ಪರವಾಗಿ ಎಸ್ಕೆ ಶಾಮ ಸುಂದರ ಅವರು,
'ಬಿರುಗಾಳಿ'ಯಿಂದ ಖ್ಯಾತಿಯ ಉತ್ತುಂಗಕ್ಕೇರಿದ ಅರ್ಜುನ್ ಅವರನ್ನು ಸಂದರ್ಶಿಸಿ ಅವರಿಗೆ
ಆತ್ಮೀಯವಾಗಿ ಸನ್ಮಾನ ಮಾಡಿದರು.

ಮನರಂಜನಾ ಜಗತ್ತಿನ ಎಲ್ಲ ತಾಜಾ ರೋಚಕ ಸುದ್ದಿಗಳನ್ನು ಪಡೆಯಿರಿ - Filmibeat Kannada

ರೋಲ್, ಕ್ಯಾಮೆರಾ, ಆಕ್ಷನ್ ಸಿನಿಮಾ ಸಂಭ್ರಮಕ್ಕಾಗಿ ಫಿಲ್ಮಿಬೀಟ್ ಗೆ ಸಬ್ ಸ್ಕ್ರೈಬ್ ಮಾಡಿ, NOW !